MEIL: ಮಣಿಪಾಲ ಸಂಸ್ಥೆಗಳಿಂದ ಉದ್ಯೋಗ ಸೃಷ್ಟಿ: ಕಾಣಿಯೂರು ಶ್ರೀ

ಮಣಿಪಾಲ ಎನರ್ಜಿ ನವೀಕೃತ ಕಚೇರಿ ಉದ್ಘಾಟಿಸಿದ ಕಾಣಿಯೂರು ಶ್ರೀ

Team Udayavani, Nov 2, 2023, 10:00 PM IST

ಮಣಿಪಾಲ ಸಂಸ್ಥೆಗಳಿಂದ ಉದ್ಯೋಗ ಸೃಷ್ಟಿ: ಕಾಣಿಯೂರು ಶ್ರೀ

ಮಣಿಪಾಲ: ಮಣಿಪಾಲವು ಸಾವಿರಾರು ಜನರಿಗೆ ಉದ್ಯೋಗ ನೀಡುತ್ತಿರುವ ಪ್ರದೇಶವಾಗಿ ಗುರು ತಿಸಿಕೊಂಡಿದೆ. ಇಲ್ಲಿ ಅಭಿವೃದ್ಧಿ ಸಾಧ್ಯವಾಗಿಸಿದ ಕೀರ್ತಿ ಪೈ ಕುಟುಂಬಕ್ಕೆ ಸಲ್ಲುತ್ತದೆ ಎಂದು ಶ್ರೀ ಕಾಣಿ ಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಹೇಳಿದರು.

ಮಣಿಪಾಲ ಎನರ್ಜಿ ಮತ್ತು ಇನ್ಫ್ರಾಟೆಕ್‌ ಲಿಮಿಟೆಡ್‌ನ‌ (ಎಂಇ ಐಎಲ್‌) ನವೀಕೃತ ಕಟ್ಟಡವನ್ನು ಗುರುವಾರ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

ಮಣಿಪಾಲ ಎನರ್ಜಿ ಮತ್ತು ಇನ್ಫ್ರಾಟೆಕ್‌ ಸಂಸ್ಥೆ ನಿರ್ಮಾಣ ವಲಯ, ಅಭಿವೃದ್ಧಿ ಕ್ಷೇತ್ರದಲ್ಲಿ ಹಲವಾರು ಮಂದಿಗೆ ಉದ್ಯೋಗ ನೀಡುತ್ತಿದೆ. ಈ ಸಂಸ್ಥೆ ಇನ್ನಷ್ಟು ಬೆಳೆಯಲಿ ಎಂದು ಹಾರೈಸಿದ ಅವರು, ನೂರಾರು ಜನರಿಗೆ ಉಪಯೋಗವಾಗುವಂತೆ ಸಂಸ್ಥೆ ಗಳು ಕಾರ್ಯ ನಿರ್ವಹಿಸಬೇಕು. ಆ ನಿಟ್ಟಿನಲ್ಲಿ ಉದಯವಾಣಿ, ತರಂಗ ಮೂಲಕ ಸಾತ್ವಿಕ ವಿಚಾರವನ್ನು ಜನರಿಗೆ ತಲುಪಿಸುವ ಕೆಲಸವೂ ನಡೆಯುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಮಣಿಪಾಲ್‌ ಟೆಕ್ನಾಲಜಿಸ್‌ ಸಂಸ್ಥೆಯ (ಎಂಟಿಎಲ್‌) ಕಾರ್ಯ ನಿರ್ವಾಹಕ ಅಧ್ಯಕ್ಷರಾದ ಟಿ. ಗೌತಮ್‌ ಪೈ ಅವರು ಮಾತನಾಡಿ, ಸಂಸ್ಥೆಯು ಹಲವು ವರ್ಷಗಳಿಂದ ದೇಶದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿದೆ. ಗುಣಮಟ್ಟದ ಮೌಲ್ಯಯುತ ಕಾರ್ಯದ ಮೂಲಕ ವಿಶೇಷ ಮನ್ನಣೆ ಪಡೆದಿದೆ ಎಂದರು.

ಮಣಿಪಾಲ ಮೀಡಿಯಾ ನೆಟ್‌ವರ್ಕ್‌ ಲಿಮಿಟೆಡ್‌ನ‌ (ಎಂಎಂಎನ್‌ಎಲ್‌) ಕಾರ್ಯನಿರ್ವಾಹಕ ಅಧ್ಯಕ್ಷ ರಾದ ಟಿ. ಸತೀಶ್‌ ಯು. ಪೈ, ಎಂಎಂ ಎನ್‌ಎಲ್‌ನ ವನಿತಾ ಪೈ, ಎಂಇಐಎಲ್‌ ನ ಎಂಡಿ ಮತ್ತು ಸಿಇಒ ಸಾಗರ್‌ ಮುಖೋಪಾಧ್ಯಾಯ, ಎಂಟಿಎಲ್‌ ನ ಎಂಡಿ ಮತ್ತು ಸಿಇಒ ಅಭಯ್‌ ಗುಪ್ತೆ ಅತಿಥಿಗಳಾಗಿದ್ದರು.

ಎಂಇಐಎಲ್‌ನ ವಿಶ್ವನಾಥ್‌ ಚೌವ್ಹಾಣ್‌, ಸತೀಶ್‌ ಜಡ್ಡು ಉಪಸ್ಥಿತರಿದ್ದರು. ಆನಂದ್‌ ಕೆ. ಸ್ವಾಗತಿಸಿ, ನಿರೂಪಿಸಿದರು.

ಟಾಪ್ ನ್ಯೂಸ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1

Kadri: ಬೃಹತ್‌ ಗಾತ್ರದ ಚಿಟ್ಟೆ, ಜೀರುಂಡೆ !

Shimoga: ಮೊಬೈಲ್‌ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

Shimoga: ಮೊಬೈಲ್‌ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.