ಮೆಕ್ಕೆಕಟ್ಟು ದೇಗುಲ: ಗೆಂಡಸೇವೆ, ಶಡಿ ಉತ್ಸವ ಸಂಪನ್ನ
Team Udayavani, Mar 16, 2018, 2:17 PM IST
ಕೋಟ : ಮೆಕ್ಕೆಕಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ಮಾ. 14ರಂದು ಆರಂಭಗೊಂಡಿತು. ಮಾ. 14ರಂದು ಗೆಂಡ ಸೇವೆ, ಹಾಲಿಟ್ಟು ಸೇವೆ, ಮಹಾಪೂಜೆ, ಡಮರು ಸೇವೆ ಹಾಗೂ ಮಾ. 15 ರಂದು ಶಡಿ ಉತ್ಸವ ನಡೆದವು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ. ರಾಮಣ್ಣ ಹೆಗ್ಡೆ, ಸದಸ್ಯ ಕೆ. ಗೋಪಾಲ ಶೆಟ್ಟಿ ಕೊಳ್ಕೆಬೈಲು, ಕಾಳು ಶಿರಿಯಾರ, ಸುಜಾತಾ ಪೂಜಾರಿ ಶಿರಿಯಾರ, ಭಾರತಿ ಎಸ್. ಹೆಗ್ಡೆ ಕೊಳ್ಕೆಬೈಲು, ಎ. ದಿವಾಕರ ಶೆಟ್ಟಿ ಜಂಬೂರು ಕೊಳ್ಕೆ ಬೈಲು ಹೊಸಮನೆ, ಪ್ರಸಾದ್ ಶೆಟ್ಟಿ ಕೊಳ್ಕೆಬೈಲು ನಡುಮನೆ, ನರಸಿಂಹ ಪೂಜಾರಿ ಶಿರಿಯಾರ ಹಾಜರಿದ್ದರು.
ವಿಶೇಷ ಶಡಿ ಸೇವೆ
ವಿಶೇಷ ಆಕರ್ಷಣೆಯಾದ ಶಡಿ ಸೇವೆ ಮಾ. 15ರಂದು ಜರಗಿತು. ಎತ್ತರದ 3 ಕಬ್ಬಿಣದ ಕಂಬಗಳಿಗೆ ಅಡ್ಡಲಾಗಿ 3 ಕಂಬಗಳನ್ನು ಜೋಡಿಸಿ ಅದರ ಒಂದು ತುದಿಗೆ ತೊಟ್ಟಿಲು ಅಳವಡಿಸಿ, ಹರಕೆ ಹೊತ್ತ ವ್ಯಕ್ತಿ ಯನ್ನು ಕುಳ್ಳಿರಿಸಿ ಇನ್ನೊಂದು ತುದಿಗೆ ಹಗ್ಗವನ್ನು ಕಟ್ಟಿ ತೊಟ್ಟಿಲನ್ನು ವೃತ್ತಾಕಾರವಾಗಿ ತಿರುಗಿಸುವ ಮೂಲಕ ಶಡಿ ಹರಕೆ ತೀರಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್ಕೌಂಟರ್ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.