ಸಚಿವ ರಮೇಶ್‌ಕುಮಾರ್ ಕೊಲ್ಲೂರು ಭೇಟಿ
Team Udayavani, Aug 30, 2017, 9:15 AM IST
ಕೊಲ್ಲೂರು: ಆರೋಗ್ಯ ಸಚಿವ ರಮೇಶ್ ಕುಮಾರ್ ಕುಟುಂಬ ಸಹಿತರಾಗಿ ಆ. 29ರಂದು ಕೊಲ್ಲೂರಿಗೆ ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದು ಚಂಡಿಕಾಹೋಮದಲ್ಲಿ ಪಾಲ್ಗೊಂಡರು.
ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ , ಕಾರ್ಯ ನಿರ್ವ ಹಣಾಧಿಕಾರಿ ಜನಾರ್ದನ್, ಉಪ ಕಾರ್ಯ ನಿರ್ವಹಣಾಧಿ ಕಾರಿ ಕೃಷ್ಣಮೂರ್ತಿ, ಸಮಿತಿ ಸದಸ್ಯರಾದ ರಮೇಶ್ ಗಾಣಿಗ, ವಂಡಬಳ್ಳಿ ಜಯರಾಮ ಶೆಟ್ಟಿ, ನರಸಿಂಹ ಹಳಗೇರಿ, ಜಯಂತಿ ಪೂಜಾರಿ ಅವರು ಉಪಸ್ಥಿತರಿದ್ದು ಸಚಿವ ರನ್ನು ಸ್ವಾಗತಿಸಿ, ಗೌರವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Election: ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ: ಜಿಟಿಡಿ ಹೆಸರು ಔಟ್, ಪುತ್ರ ಎಂಟ್ರಿ
A Grade: ದೇಶದ ಶ್ರೇಷ್ಠ 10 ಆಯುರ್ವೇದ ಕಾಲೇಜು ಪಟ್ಟಿಯಲ್ಲಿ ಧರ್ಮಸ್ಥಳದ 3 ಸಂಸ್ಥೆ
Waqf Issue: ಬಿಜೆಪಿ ಅವಧಿಯಲ್ಲೂ ವಕ್ಫ್ ಮಂಡಳಿಯಿಂದ ರೈತರಿಗೆ ನೋಟಿಸ್: ಸಿಎಂ, ಡಿಸಿಎಂ
Kasaragodu: ನೀರ್ಚಾಲಿನ ಮುರಳಿಕೃಷ್ಣ ಕೇರಳ ಹೈಕೋರ್ಟ್ ಜಡ್ಜ್
Council By Election: ಪರಿಷತ್ ಸದಸ್ಯರಾಗಿ ಕಿಶೋರ್ ಕುಮಾರ್ ಪ್ರಮಾಣ ವಚನ ಸ್ವೀಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.