ಕಂಬಳ ಕ್ರೀಡೆಗೆ ಆಧುನಿಕ ಸ್ಪರ್ಶ: ಸಚಿವ ಸುನಿಲ್‌ ಕುಮಾರ್‌

ಮಿಯ್ನಾರಿನಲ್ಲಿ ರಾಜ್ಯ ಮಟ್ಟದ ಕಂಬಳ ಕ್ರೀಡಾಕೂಟ

Team Udayavani, Jan 9, 2023, 6:55 AM IST

ಕಂಬಳ ಕ್ರೀಡೆಗೆ ಆಧುನಿಕ ಸ್ಪರ್ಶ: ಸಚಿವ ಸುನಿಲ್‌ ಕುಮಾರ್‌

ಕಾರ್ಕಳ: ಸರಕಾರದ ಅನುದಾನವಿಲ್ಲದೆ ಕಂಬಳ ಕ್ರೀಡೆ ನಡೆಯುವ ಕಾಲವೊಂದಿತ್ತು. ಆದರೆ ರಾಜ್ಯ ಸರಕಾರ ಕಂಬಳ ಕ್ರೀಡೆಯನ್ನು ಗ್ರಾಮೀಣ ಕ್ರೀಡೆಗೆ ಸೇರ್ಪಡೆಗೊಳಿಸಿ ಈಗ ಅನುದಾನ ನೀಡುತ್ತಿದೆ. ಸರಕಾರದ ನೇತೃತ್ವದಲ್ಲೇ ಕಂಬಳಕ್ಕೆ ಪ್ರೋತ್ಸಾಹ ಸಿಗುತ್ತಿದ್ದು, ಕ್ರೀಡೆಗೆ ಆಧುನಿಕ ಸ್ಪರ್ಶ ನೀಡುವ ಪ್ರಯತ್ನ ನಡೆಯುತ್ತಿದೆ ಎಂದು ಸಚಿವ ವಿ. ಸುನಿಲ್‌ ಕುಮಾರ್‌ ಹೇಳಿದರು.

ಮಿಯ್ನಾರು ಕಂಬಳ ಸಮಿತಿ, ನವೋದಯ ಗ್ರಾಮ ವಿಕಾಸ ಚಾರಿಟೆಬಲ್‌ ಟ್ರಸ್ಟ್‌ ಮಂಗಳೂರು ಸಹಯೋಗದಲ್ಲಿ ಮಿಯಾರಿನಲ್ಲಿ ನಡೆದ ಲವ-ಕುಶ ಜೋಡುಕರೆ ರಾಜ್ಯ ಮಟ್ಟದ ಬಯಲು ಕಂಬಳ ಮಹೋತ್ಸವ ಹಾಗೂ ಲವ- ಕುಶ ನೂತನ ಸಭಾ ವೇದಿಕೆ ಉದ್ಘಾಟಿಸಿ ಅವರು ಮಾತನಾಡಿದರು.

ವಿಧಾನಪರಿಷತ್‌ ಮಾಜಿ ಸದಸ್ಯ ಕ್ಯಾ| ಗಣೇಶ್‌ ಕಾರ್ಣಿಕ್‌, ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌, ಕರಾವಳಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ್‌ ಶೆಟ್ಟಿ, ಭಾಸ್ಕರ ಕೋಟ್ಯಾನ್‌, ಮಿಯ್ನಾರು ಗ್ರಾ.ಪಂ. ಅಧ್ಯಕ್ಷ ಗಿರೀಶ್‌ ಅಮೀನ್‌, ಉದಯ ಕುಮಾರ್‌ ಮುನಿಯಾಲು, ಎಡಿಸಿ ವೀಣಾ ಬಿ.ಎನ್‌., ಜಿಲ್ಲಾ ಕ್ರೀಡಾಧಿಕಾರಿ ರೋಶನ್‌ ಶೆಟ್ಟಿ, ಗುಣಪಾಲ ಕಡಂಬ ಉಪಸ್ಥಿತರಿದ್ದರು.

ಸಮ್ಮಾನ
ಎಸ್‌. ಉದಯ್‌ ಕೋಟ್ಯಾನ್‌ ಪ್ರಸ್ತಾವನೆಗೈದರು. ಪ್ರಶಾಂತ್‌ ಶೆಣೈ ನಿರ್ವಹಿಸಿದರು. ಕಂಬಳ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಅನುದಾನ ನೀಡಿದ ಮಟ್ಟಾರು ರತ್ನಾಕರ ಹೆಗ್ಡೆ ಅವರನ್ನು ಸಮ್ಮಾನಿಸಲಾಯಿತು.

ದಾಖಲೆಯ ಜೋಡಿ ಕೋಣಗಳು ಭಾಗಿ
ದ.ಕ., ಉಡುಪಿ ಜಿಲ್ಲೆಯಲ್ಲಿ ನಡೆಯುವ ಕಂಬಳದ ಪೈಕಿ ಮಿಯ್ನಾರು ಕಂಬಳ ಬಹಳ ಪ್ರಸಿದ್ಧಿ ಪಡೆದಿದೆ. ಇತ್ತೀಚೆಗೆ ಮೂಡುಬಿದಿರೆಯಲ್ಲಿ ನಡೆದ ಕಂಬಳದಲ್ಲಿ 258 ಜೋಡಿ ಕೋಣಗಳು ಭಾಗವಹಿಸಿದ್ದರೆ ಮಿಯ್ನಾರು ಕಂಬಳದಲ್ಲಿ 264 ಜೋಡಿ ಭಾಗವಹಿಸುವ ಮೂಲಕ ದಾಖಲೆ ಬರೆದಿದೆ.

ಟಾಪ್ ನ್ಯೂಸ್

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-udupi

Udupi: ಪ್ರಧಾನಿ ಸಹೋದರ ಸೋಮು ಬಾೖ ಶ್ರೀ ಕೃಷ್ಣಮಠಕ್ಕೆ ಭೇಟಿ

5-MAHE

MAHE Convocation: ನ. 8-10: ಮಾಹೆ ಘಟಿಕೋತ್ಸವ

Karkala ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Karkala: ಅರುಣೋದಯ ವಿಶೇಷ ಶಾಲೆ ಮುಖ್ಯಸ್ಥೆ ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Manipal ದಾಳಿ: 15 ಬುಟ್ಟಿ ಮರಳು ವಶಕ್ಕೆ

Manipal ದಾಳಿ: 15 ಬುಟ್ಟಿ ಮರಳು ವಶಕ್ಕೆ

Udupi: ಗೀತಾರ್ಥ ಚಿಂತನೆ-87: ಎದೆಗಾರಿಕೆಗೆ ಮಾದರಿ ಮಹಿಳೆ ಕುಂತಿ

Udupi: ಗೀತಾರ್ಥ ಚಿಂತನೆ-87: ಎದೆಗಾರಿಕೆಗೆ ಮಾದರಿ ಮಹಿಳೆ ಕುಂತಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

6-udupi

Udupi: ಪ್ರಧಾನಿ ಸಹೋದರ ಸೋಮು ಬಾೖ ಶ್ರೀ ಕೃಷ್ಣಮಠಕ್ಕೆ ಭೇಟಿ

Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ

Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ

5-MAHE

MAHE Convocation: ನ. 8-10: ಮಾಹೆ ಘಟಿಕೋತ್ಸವ

Mangaluru: ಎಲೆ ಚುಕ್ಕಿ ರೋಗ ಬಾಧಿತ ಅಡಿಕೆ ಕೃಷಿಕರಿಗೆ ನೆರವು: ಕೇಂದ್ರಕ್ಕೆ ಮನವಿ

Mangaluru: ಎಲೆ ಚುಕ್ಕಿ ರೋಗ ಬಾಧಿತ ಅಡಿಕೆ ಕೃಷಿಕರಿಗೆ ನೆರವು: ಕೇಂದ್ರಕ್ಕೆ ಮನವಿ

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.