Missing Case ಹಲುವಳ್ಳಿ: ಮಹಿಳೆ ನಾಪತ್ತೆ
Team Udayavani, May 30, 2024, 1:07 AM IST
ಬ್ರಹ್ಮಾವರ: ಹಲುವಳ್ಳಿ ಕೊಂಟಿಬೈಲಿನ ಸುಜಾತಾ ಶೆಟ್ಟಿ (39) ಮೇ 24ರಿಂದ ಕಾಣೆಯಾಗಿದ್ದಾರೆ. ಸುಮಾರು 16 ವರ್ಷಗಳಿಂದ ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವ ಅವರು ಈ ಹಿಂದೆ ಹಲವು ಬಾರಿ ಮನೆ ಬಿಟ್ಟು ಹೋಗಿ ಸಂಬಂಧಿಕರ ಮನೆಯಲ್ಲಿ ಉಳಿದು 2, 3 ದಿನಗಳ ಅನಂತರ ಮರಳುತ್ತಿದ್ದರು.
ಮೇ 24ರ ಸಂಜೆ ಮನೆಯಿಂದ ಹೋದವರು ಇದುವರೆಗೆ ವಾಪಸಾಗಿಲ್ಲ. ಕಂದು ಬಿಳಿ ಬಣ್ಣದ ಚೂಡಿದಾರ್, ಕಂದು ಬಣ್ಣದ ಪ್ಯಾಂಟ್ ಧರಿಸಿದ್ದು, ಕಾಲಿನಲ್ಲಿ ಕತ್ತಿಯ ಗಾಯದ ಗುರುತು ಇದೆ. ಇವರ ಕುರಿತು ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಠಾಣೆ (0820-2561044) ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.