![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 25, 2023, 6:05 AM IST
ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಯೊಬ್ಬರು ಫೆ. 21ರಿಂದ ನಾಪತ್ತೆಯಾಗಿದ್ದಾರೆ.
ಬೆಳ್ಳಂಪಳ್ಳಿಯ ಜಯರಾಮ್ ಕಾಮತ್ (46) ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದು, ಫೆ. 16ರಂದು ಬೆಳಗ್ಗೆ ಜಾಂಡಿಸ್ ಖಾಯಿಲೆ ಉಲ್ಬಣಗೊಂಡಿದ್ದರಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಅವರ ಅಣ್ಣ ಆರೈಕೆ ಮಾಡಿಕೊಂಡಿದ್ದರು. ಫೆ. 21ರಂದು ಅಣ್ಣ ಮನೆಗೆ ಹೋಗಿದ್ದು, ಮರುದಿನ ಬಂದಾಗ ಜಯರಾಮ್ ಕಾಮತ್ ಆಸ್ಪತ್ರೆಯಲ್ಲಿರಲಿಲ್ಲ. ಸಂಬಂಧಿಕರ ಮನೆಗೂ ಹೋಗದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.