![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 16, 2024, 9:07 PM IST
ಹಿರಿಯಡಕ: ಹಿರಿಯಡಕ ನಿವಾಸಿ ರಾಘವೇಂದ್ರ (44) ಅವರು ಮಾ. 13ರಂದು ಮನೆಯಿಂದ ಹೊರಗೆ ಹೋದವರು ವಾಪಸು ಬಾರದೇ ನಾಪತ್ತೆಯಾಗಿದ್ದಾರೆ.
5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಅವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡಕ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.
ಉಡುಪಿ: ಕಾಡಬೆಟ್ಟು ಪುಳಿಮರ ಸಂಕ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಜ್ಯೋತಿ (34) ಆ.6 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.