ಮಿಯ್ಯಾರು “ಲವ – ಕುಶ” ಜೋಡುಕರೆ ಕಂಬಳ ಕೂಟದ ಫಲಿತಾಂಶ
Team Udayavani, Dec 19, 2021, 11:32 AM IST
ಕಾರ್ಕಳ: ಇಲ್ಲಿನ ಮಿಯ್ಯಾರಿನಲ್ಲಿ ನಡೆದ “ಲವ – ಕುಶ” ಜೋಡುಕರೆ ಕಂಬಳ ಕೂಟ ಸಂಪನ್ನವಾಗಿದೆ. ಶನಿವಾರ ಬೆಳಗ್ಗೆ ಇಂಧನ ಸಚಿವ ವಿ. ಸುನಿಲ್ ಕುಮಾರ್, ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಹರಿದಾಸ್ ಭಟ್ ಅವರಿಂದ ಉದ್ಘಾಟನೆಗೊಂಡ 18ನೇ ವರ್ಷದ ಮಿಯಾರು “ಲವ – ಕುಶ” ಜೋಡುಕರೆ ಕಂಬಳ ಭಾನುವಾರದ ಬೆಳಗ್ಗೆ ಅಂತ್ಯವಾಯಿತು.
ಈ ಬಾರಿಯ ಕೂಟದಲ್ಲಿ 177 ಜೊತೆ ಕೋಣಗಳು ಭಾಗವಹಿಸಿದ್ದರು. ಕನೆಹಲಗೆ ವಿಭಾಗದಲ್ಲಿ 5 ಜೊತೆ, ಅಡ್ಡಹಲಗೆ ವಿಭಾಗದಲ್ಲಿ 7 ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 16 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 39 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 25 ಜೊತೆ, ನೇಗಿಲು ಕಿರಿಯ ವಿಭಾಗದಲ್ಲಿ 85 ಜೊತೆ ಕೋಣಗಳು ಭಾಗವಹಿಸಿದ್ದವು.
ಫಲಿತಾಂಶ
ಕನೆಹಲಗೆ
(ನೀರು ನೋಡಿ ಬಹುಮಾನ)
ಪ್ರಥಮ: ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವ
ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ
ದ್ವಿತೀಯ: ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ಅಡ್ಡ ಹಲಗೆ
ಪ್ರಥಮ: ನಾರಾವಿ ರಕ್ಷಿತ್ ಯುವರಾಜ್ ಜೈನ್ “ಎ”
ಹಲಗೆ ಮುಟ್ಟಿದವರು: ಭಟ್ಕಳ ಶಂಕರ್ ನಾಯ್ಕ್
ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ
ಹಗ್ಗ ಹಿರಿಯ
ಪ್ರಥಮ: ಪದವು ಕಾನಡ್ಕ ಫ್ಲೇವಿ ಡಿಸೋಜ “ಎ”
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ
ದ್ವಿತೀಯ: ಪದವು ಕಾನಡ್ಕ ಫ್ಲೇವಿ ಡಿಸೋಜ “ಬಿ”
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ
ಹಗ್ಗ ಕಿರಿಯ
ಪ್ರಥಮ: ನೂಜಿಪ್ಪಾಡಿ ಪ್ರಣಾಮ್ ಕುಮಾರ್
ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್
ದ್ವಿತೀಯ: ಅಲ್ಲಿಪ್ಪಾದೆ ಕೇದಗೆ ದೇವಸ್ಯ ವಿಜಯ್ ವಿ. ಕೋಟ್ಯಾನ್
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ನೇಗಿಲು ಹಿರಿಯ
ಪ್ರಥಮ: ಬೋಳದಗುತ್ತು ಸತೀಶ್ ಶೆಟ್ಟಿ “ಬಿ”
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
ದ್ವಿತೀಯ: ಶಿರ್ಲಾಲು ನಡಿಬೆಟ್ಟು ಪದ್ಮರಾಜ್ ಹೆಗ್ಡೆ
ಓಡಿಸಿದವರು: ಬಂಬ್ರಾಣ ಬೈಲ್ ವಂದಿತ್ ಶೆಟ್ಟಿ
ನೇಗಿಲು ಕಿರಿಯ
ಪ್ರಥಮ: ನಿಂಜೂರು ಮಾಳಿಗೆಮನೆ ಸುರೇಂದ್ರ ಹೆಗ್ಡೆ
ಓಡಿಸಿದವರು: ಪೆರಿಂಜೆ ಪ್ರಮೋದ್ ಕೋಟ್ಯಾನ್
ದ್ವಿತೀಯ: ಬೈಂದೂರು ತಗ್ಗರ್ಸೆ ನೀಲಕಂಠ ಹುಡಾರ್
ಓಡಿಸಿದವರು: ಭಟ್ಕಳ ಶಂಕರ್ ನಾಯ್ಕ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.