ಜಿಲ್ಲೆಯಲ್ಲಿ ಸಾವರ್ಕರ್ ವೃತ್ತ ನಿರ್ಮಾಣಕ್ಕೆ ಚಿಂತನೆ: ಶಾಸಕ ಕೆ.ರಘುಪತಿ ಭಟ್
ಹಿಜಾಬ್ ಹೋರಾಟ ಆರಂಭಿಸಿದ್ದೇ ಸಿಎಫ್‌ಐ
Team Udayavani, Aug 23, 2022, 6:46 PM IST
ಉಡುಪಿ: ಹಳೆ ತಾಲೂಕು ಕಚೇರಿ ಬಳಿ ಇರುವ ಸರ್ಕಲ್‌ಗೆ ವೀರ ಸಾವರ್ಕರ್ ವೃತ್ತ ನಾಮಕರಣ ಮಾಡುವ ಬಗ್ಗೆ ನಗರಸಭೆ ಅಧಿವೇಶನದಲ್ಲಿ ಠರಾವೂ ಮಂಡಿಸಲಾಗುವುದು ಎಂದು ಶಾಸಕ ಕೆ.ರಘುಪತಿ ಭಟ್ ಹೇಳಿದರು.
ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾವರ್ಕರ್ ಪ್ರತಿಮೆ ಮಾಡುವುದು ಸಮಂಜಸವಲ್ಲ. ಇದರಿಂದ ಬೇರೆ ರೀತಿ ಸಮಸ್ಯೆಗಳು ಸೃಷ್ಟಿಯಾಗಬಹುದು. ಸಾವರ್ಕರ್ ಸರ್ಕಲ್‌ನಂತೆ ಡಾ ಬಿ.ಆರ್.ಅಂಬೇಡ್ಕರ್ ವೃತ್ತ ಸಹಿತ ಹಲವಾರು ಮಹಾನಿಯರ ಹೆಸರುಗಳನ್ನು ವೃತ್ತಗಳಿಗೆ ಇಡುವ ಬಗ್ಗೆ ಚಿಂತನೆ ಇದೆ ಎಂದರು.
ಇದನ್ನೂ ಓದಿ: ಕೊಹ್ಲಿ,ರಾಹುಲ್,ರೋಹಿತ್ ಅಲ್ಲ: ಈ ಭಾರತೀಯ ಆಟಗಾರ ಪಾಕ್‌ಗೆ ಅಪಾಯಕಾರಿ: ವಾಸಿಂ ಅಕ್ರಂ
ಹಿಜಾಬ್ ಹೋರಾಟ ಆರಂಭಿಸಿದ್ದೇ ಸಿಎಫ್‌ಐ:
ಜಿಲ್ಲೆಯಲ್ಲಿ ಹಿಜಾಬ್ ಹೋರಾಟ ಆರಂಭಿಸಿದ್ದೇ ಸಿಎಫ್‌ಐ. 20 ವರ್ಷಗಳಿಂದಲೂ ಬಾಲಕಿಯರ ಸರಕಾರಿ ಮಹಿಳಾ ಕಾಲೇಜಿನಲ್ಲಿ ಸಮವಸ್ತ್ರ ನೀತಿಯನ್ನು ಅಚ್ಚುಕಟ್ಟಾಗಿ ಪಾಲಿಸಲಾಗುತ್ತಿತ್ತು. ಇದರಿಂದ ನಮಗೂ ಕೋರ್ಟ್‌ನಲ್ಲಿ ಜಯಸಿಕ್ಕಿಿದೆ. ಈ ವರ್ಷವೂ ಹಲವಾರು ಮಂದಿ ಮುಸ್ಲಿಂ ವಿದ್ಯಾಾರ್ಥಿನಿಯರು ಕಾಲೇಜು ಸೇರಲು ಉತ್ಸುಕರಾಗಿದ್ದಾಾರೆ. ಸಮವಸ್ತ್ರ ಧರಿಸಿ ಕಾಲೇಜಿಗೆ ಬರುತ್ತಿದ್ದ ವಿದ್ಯಾಾರ್ಥಿನಿಯರು ಶಿಕ್ಷಣದಿಂದ ವಂಚಿತರಾಗಿದ್ದರೆ ಅದಕ್ಕೆ ಸಿಎಫ್‌ಐ ನೇರ ಕಾರಣ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ
Winter Session Issue: ಬಂಧನ, ಪೊಲೀಸ್ ದೌರ್ಜನ್ಯ: ಡಿಜಿಪಿಗೆ ಸಿ.ಟಿ.ರವಿ ದೂರು
Valmiki Nigama: ಜಪ್ತಿ ಮಾಡಿರುವ 6.11 ಕೋಟಿ ರೂ. ಬಿಡುಗಡೆಗೆ ಸೂಚನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.