Udupi ಹಲವು ಬೇಡಿಕೆ ಈಡೇರಿಸಲು ರೈಲ್ವೇ ಸಚಿವರಿಗೆ ಶಾಸಕ ಯಶ್‌ಪಾಲ್ ಮನವಿ
Team Udayavani, Aug 15, 2024, 11:57 PM IST
ಉಡುಪಿ: ಇಂದ್ರಾಳಿ ರೈಲು ನಿಲ್ದಾಣಕ್ಕೆ ಅಗತ್ಯ ಮೂಲಸೌಕರ್ಯ ಒದಗಿಸುವುದು ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಾಸಕ ಯಶ್‌ಪಾಲ್ ಎ.ಸುವರ್ಣ ಅವರು ರೈಲ್ವೇ ಹಾಗೂ ಜಲ ಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಉಡುಪಿಯ ಪ್ರವಾಸಿ ಮಂದಿರದಲ್ಲಿ ಮನವಿ ಸಲ್ಲಿಸಿದರು.
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಮೂಲಸೌಕರ್ಯ ಇಲ್ಲದಿರುವ ಬಗ್ಗೆ ಉದಯವಾಣಿಯಲ್ಲಿ ನಿರಂತರ ಪ್ರಕಟಗೊಂಡ ವರದಿಗಳ ಬಗ್ಗೆ ಶಾಸಕರು ಸಚಿವರು ಗಮನಕ್ಕೆ ತಂದರು.
ಅಮೃತ ಭಾರತ ಯೋಜನೆಯಡಿ ಆಯ್ಕೆಯಾದ ಈ ನಿಲ್ದಾಣದಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಶಾಸಕರು, ಶಿಕ್ಷಣ, ಧಾರ್ಮಿಕ, ಪ್ರವಾಸೋದ್ಯಮ, ಮೀನುಗಾರಿಕೆ ಕಾರಣಗಳಿಗಾಗಿ ದಿನಂಪ್ರತಿ ಸಾವಿರಾರು ಪ್ರಯಾಣಿಕರು ಅವಲಂಬಿಸಿರುವ ಇಂದ್ರಾಳಿ ನಿಲ್ದಾಣದಲ್ಲಿ ಹೆಚ್ಚುವರಿ ಭದ್ರತೆಗೆ ಅಗತ್ಯ ಪೊಲೀಸ್ ಸಿಬಂದಿಯನ್ನು ನಿಯೋಜಿಸುವಂತೆ ಸಚಿವರಿಗೆ ಮನವಿ ಸಲ್ಲಿಸಿದರು. ಇದಕ್ಕೆ ಸಚಿವರು ಪೂರಕವಾಗಿ ಸ್ಪಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.