ಪರಿಷತ್ ಚುನಾವಣೆಗೆ ಮಸ್ಟರಿಂಗ್
Team Udayavani, Dec 10, 2021, 3:40 AM IST
ಉಡುಪಿ: ಶುಕ್ರವಾರ ನಡೆಯುವ ದ.ಕ., ಉಡುಪಿ ಸ್ಥಳೀಯಾಡಳಿತ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಪೂರ್ವಭಾವಿಯಾಗಿ ಗುರುವಾರ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮಸ್ಟರಿಂಗ್ ಕಾರ್ಯ ಜಿಲ್ಲಾಧಿಕಾರಿ ಕೂರ್ಮಾ ರಾವ್ ನೇತೃತ್ವದಲ್ಲಿ ನಡೆಯಿತು.
ಜಿಲ್ಲೆಯಲ್ಲಿ ಒಟ್ಟು 2,505 ಮತದಾರರಿದ್ದು (ಗ್ರಾ.ಪಂ., ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರು) ಇವರು 158 ಮತದಾನ ಕೇಂದ್ರಗಳಲ್ಲಿ ಮತದಾನ ನಡೆಸುವರು. ಚುನಾವಣ ಆಯೋಗ ಹೊರಡಿಸಿದ ಮಾರ್ಗಸೂಚಿ ಪ್ರಕಾರ ತಾಲೂಕು ಕೇಂದ್ರಗಳಲ್ಲಿ ಚುನಾವಣ ಸಿಬಂದಿ ಮತಪೆಟ್ಟಿಗೆ ಮೊದಲಾದ ಚುನಾವಣ ಸಾಮಗ್ರಿಗಳನ್ನು ಮತಗಟ್ಟೆ ಕೇಂದ್ರಗಳಿಗೆ ತೆಗೆದುಕೊಂಡು ಹೋದರು. ಚುನಾವಣ ವೀಕ್ಷಕರಿಂದ ಮೈಕ್ರೋ ವೀಕ್ಷಕರಿಗೆ ತರಬೇತಿ ನೀಡಲಾಗಿದ್ದು ನ್ಯಾಯೋಚಿತ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮತಗಟ್ಟೆ ಕೇಂದ್ರಗಳಲ್ಲಿ ವೀಡಿಯೋಗ್ರಫಿ ಮಾಡ ಲಾಗುವುದು, ನಿಷ್ಪಕ್ಷಪಾತ ಚುನಾವಣೆ ನಡೆಸಲು ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಚುನಾವಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.