ಬೆಳೆ ಸಮೀಕ್ಷೆಗೆ ಮೊಬೈಲ್‌ ಆ್ಯಪ್‌

Team Udayavani, Jul 2, 2021, 5:20 AM IST

ಬೆಳೆ ಸಮೀಕ್ಷೆಗೆ ಮೊಬೈಲ್‌ ಆ್ಯಪ್‌

ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್‌ ಆ್ಯಪ್‌ ಅನ್ನು ಅಭಿವೃದ್ಧಿಪಡಿಸಲಾಗಿರುತ್ತದೆ.

ರೈತರು ಗೂಗಲ್‌ ಪ್ಲೇ-ಸ್ಟೋರ್‌ನಿಂದ Kharif Season Farmer Crop Survey 2021&22 ಆ್ಯಪ್‌ ಅನ್ನು ಡೌನ್‌ಲೋಡ್‌ ಮಾಡಿಕೊಂಡು ಆರ್ಥಿಕ ವರ್ಷ ಹಾಗೂ ಋತುವನ್ನು ದಾಖಲಿಸಬೇಕು. ಅನಂತರ ಆಧಾರ್‌ ಕ್ಯೂಆರ್‌ ಕೋಡ್‌ ಮೂಲಕ ಅಥವಾ ಆಧಾರ್‌ನಲ್ಲಿರುವಂತೆ ಮಾಹಿತಿಯನ್ನು ದಾಖಲಿಸಬೇಕು. ಮೊಬೈಲ್‌ ಸಂಖ್ಯೆಗೆ ಬರುವ ಒಟಿಪಿ ದಾಖಲಿಸಿ, ಮಾಸ್ಟರ್‌ ವಿವರ ಡೌನ್‌ಲೋಡ್‌ ಮಾಡಿಕೊಂಡು ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಸರ್ವೇ ನಂಬರ್‌, ಹಿಸ್ಸಾ, ಮಾಲಕನ ಹೆಸರು ಆಯ್ಕೆ ಮಾಡಿ ಕ್ಷೇತ್ರವನ್ನು ನಮೂದಿಸಿ, ಅನಂತರ ಸರ್ವೇ ನಂಬರ್‌ಗಳಡಿ ರೇಖೆಯೊಳಗೆ ನಿಂತು ವಿವರವನ್ನು ದಾಖಲಿಸಿ ಫೋಟೋ ತೆಗೆದು ಮಾಹಿತಿಯನ್ನು ಅಪ್‌ಲೋಡ್‌ ಮಾಡಬೇಕು.

ಬೆಳೆ ಸಮೀಕ್ಷೆ ಮಾಹಿತಿಯನ್ನು ಪ್ರಕೃತಿ ವಿಕೋಪಗಳ ಪರಿಹಾರ ವಿತರಣೆ, ಬೆಂಬಲ ಬೆಲೆ ಯೋಜನೆಯ ಅರ್ಹ ಫ‌ಲಾನುಭವಿಗಳ ಗುರುತಿಸುವಿಕೆ, ಬೆಳೆ ವಿಮೆ ಯೋಜನೆ ಅನುಷ್ಠಾನ, ಋತುಮಾನವಾರು ವಿವಿಧ ಬೆಳೆಗಳ ವಿಸ್ತೀರ್ಣ ವರದಿ ಕಾರ್ಯ, ಬೆಳೆ ಕಟಾವು ಪ್ರಯೋಗ ಅನುಷ್ಠಾನ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳ ಫ‌ಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನ ಹಾಗೂ ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಬಳಸಲಾಗುತ್ತದೆ. ಜಿಲ್ಲೆಯ ರೈತರು ನಿಗದಿತ ಅವಧಿಯೊಳಗೆ ಮೊಬೈಲ್‌ ಆ್ಯಪ್‌ನಲ್ಲಿ ತಮ್ಮ ಜಮೀನಿನ ಸರ್ವೇ ನಂಬರ್‌ವಾರು ಬೆಳೆ ವಿವರವನ್ನು ನಿಖರವಾಗಿ ದಾಖಲಿಸಿ ಮುಂಗಾರು -2021ರ ಬೆಳೆ ಸಮೀಕ್ಷೆ ಕಾರ್ಯವನ್ನು  ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.