ಮೊಬೈಲ್ ಆಧಾರಿತ ಇ-ವಾಣಿಜ್ಯ ಅಪ್ಲಿಕೇಶನ್
Team Udayavani, Jun 20, 2019, 5:41 AM IST
ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ವಿದ್ಯಾರ್ಥಿಗಳು ಬಿಲ್ಡ್‌ಪಾಲ್ ಎನ್ನುವ ಹೊಸ ಮೊಬೈಲ್ ಆಧಾರಿತ ಇ-ವಾಣಿಜ್ಯ ಅಪ್ಲಿಕೇಶನ್ ಆವಿಷ್ಕರಿಸಿದ್ದಾರೆ.
ಸಿವಿಲ್ ಎಂಜಿನಿಯರಿಂಗ್ ವಿಭಾಗದ ಉಪನ್ಯಾಸಕ ಭರತ್ ನಿಶಾನ್ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಾದ ಸಚಿನ್ ಪಟೇಲ್, ದಿವಿನ್ ಗೌಡ, ಮಂತೇಶ ಪ್ರಕಾಶ ಮತ್ತು ಮಹಾದೇವ ದೊಡ್ಮನಿ ಅವರು ಅಪ್ಲಿಕೇಶನ್ ತಯಾರಿಸಿದ್ದಾರೆ.
ಪ್ರಯೋಜನ ಇದು ಬಳಕೆದಾರರಿಗೆ ಉತ್ತಮ ಗುಣಮಟ್ಟದ ಕಚ್ಚಾವಸ್ತುಗಳನ್ನು ಒದಗಿಸುವ ಕೆಲಸವನ್ನು ಮಾಡುತ್ತದೆ. ಗ್ರಾಹಕರಿಗೆ ವಿನ್ಯಾಸಗೊಳಿಸಲಾದ ಸರಕುಗಳನ್ನು ಮಾರಾಟ ಮಾಡುವ ಯಾವುದೇ ವ್ಯವಹಾರವನ್ನು ಪ್ರತಿನಿಧಿಸುತ್ತದೆ. ಕಚ್ಚಾವಸ್ತುಗಳನ್ನು ಪರೀಕ್ಷಿಸಿದ ಅನಂತರ ಅದರ ಫಲಿತಾಂಶಗಳ ಎಲ್ಲ ಡೇಟಾ ಬೇಸ್‌ಗಳನ್ನು ಒದಗಿಸುವ ಮೂಲಕ ಕಚ್ಚಾವಸ್ತುಗಳನ್ನು ಆಯ್ಕೆ ಮಾಡಲು ಅನುವು ಮಾಡಿಕೊಡುತ್ತದೆ. ಅಪ್ಲಿಕೇಶನ್‌ನ ಮೊದಲ ಆವೃತ್ತಿಯನ್ನು ಸಮರ್ಪಿಸಲಾಗಿದೆ. ಮರಳು ಜಲ್ಲಿಕಲ್ಲು, ಮತ್ತು ಲ್ಯಾಟರೈಡ್ ಕಲ್ಲು ಮೊದಲ ಆವೃತ್ತಿಯಲ್ಲಿ ಬರುತ್ತದೆ. ಅನಂತರದ ಆವೃತ್ತಿಯನ್ನು ಮಾನವ ಸಹಾಯ ಮತ್ತು ಇತರ ಕ್ಷೇತ್ರಗಳಿಗೆ ನವೀಕರಿಸಲಾಗುತ್ತದೆ.
ಕಳೆದ ಬಾರಿಯ ಡಬಲ್ ಡೆಕ್ ಸ್ಲಾಬ್ ಪ್ರಾಜೆಕ್ಟ್ ಚೆನ್ನೈಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕಾರ್ಯಾಗಾರದಲ್ಲಿ 2ನೇ ಬಹುಮಾನವಾಗಿ 50 ಸಾವಿರ ರೂ. ಬಹುಮಾನವನ್ನು ಸಿವಿಲ್ ವಿದ್ಯಾರ್ಥಿಗಳು ಪಡೆದಿದ್ದರು.
ವಿದ್ಯಾರ್ಥಿಗಳನ್ನು ಪ್ರಾಂಶುಪಾಲ ಡಾ| ಕಾಮಯ್ಯ ಜಿ.ಎಸ್., ಸಿವಿಲ್ ವಿಭಾಗದ ಮುಖ್ಯಸ್ಥೆ ಶಶಿಕಲಾ, ಆಡಳಿತ ಮಂಡಳಿಯ ಅಧ್ಯಕ್ಷ ಸಿದ್ದಾರ್ಥ ಜೆ. ಶೆಟ್ಟಿ ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್. ಲಕ್ಷ್ಮಣ್ ಭೇಟಿ
Kundapura: ಬಾವಿಗೆ ಬಿದ್ದು ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.