“ಇತರ ಭಾಷೆಗಳ ಕಲಿಕೆಗೆ ಮಾತೃಭಾಷೆಯೇ ತಳಹದಿ’

Team Udayavani, Aug 7, 2017, 7:00 AM IST

02082017KLR-E-3(A).jpg

ಕೋಟೇಶ್ವರ: ಶಾಲಾ ಹಂತದಲ್ಲಿ ಇಂಗ್ಲೀಷ್‌ನಂತಹ ಇತರ ಭಾಷೆಗಳಲ್ಲಿ ಮಗು ಪ್ರಭುತ್ವವನ್ನು ಸ್ಥಾಪಿಸಬೇಕಾದರೆ ಮಾತೃಭಾಷೆಯಲ್ಲಿ ಗಟ್ಟಿತನವಿರ ಬೇಕು.
 
ಮಾತೃಭಾಷೆಯನ್ನೇ ಸರಿಯಾಗಿ ಕಲಿಯಲಾರದ ಮಗುವಿಗೆ ಅಪರಿಚಿತವಾದ ಇನ್ನೊಂದು ಭಾಷೆ ಬೌದ್ಧಿಕ ಹೊರೆಯಾಗುವುದು. ಹಾಗಾಗಿ  ಹೆತ್ತವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಕನಿಷ್ಟ ಐದನೇ ತರಗತಿಯವರೆಗಾದರೂ  ಮಕ್ಕಳಿಗೆ ತಮ್ಮ ಮಾತೃಭಾಷೆಯ ಮಾಧ್ಯಮದಲ್ಲೇ ಶಿಕ್ಷಣ ಕೊಡಿಸಬೇಕು ಎಂದು ಪ್ರಖ್ಯಾತ ಚಿಂತನಕಾರ ಪೊÅà.ಕನರಾಡಿ ವಾದಿರಾಜ ಭಟ್‌ ಅಭಿಪ್ರಾಯ ಪಟ್ಟರು.

ಸುವರ್ಣ ವರ್ಷಾಚರಣೆಯ ಸಂಭ್ರಮದಲ್ಲಿರುವ ಕುಂದಾಪುರ ವಲಯದ ಬಿದ್ಕಲ್‌ಕಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2ನೇ ತರಗತಿಯ ಜೀವನ್‌ ಹುಟ್ಟು ಹಬ್ಬದ ಪ್ರಯುಕ್ತ ತಾಯಿ ತಂದೆ ಜ್ಯೋತಿ-ಚಂದ್ರ ಅವರು ಪ್ರಾಯೋಜಿಸಿದ ಮಕ್ಕಳ ಸಾಹಿತ್ಯದೊಲವಿನ ವೇದಿಕೆಯಾದ ಚಾರಣ ಪತ್ರಿಕೆಯ 6ನೇ ಸಂಚಿಕೆ ಯನ್ನು ಅನಾವರಣಗೊಳಿಸಿ ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ 2017-18ನೇ ಸಾಲಿನ ತಿಂಗಳ ಕಲಿಕಾ ಪ್ರದರ್ಶನದ ಎರಡನೇ ಕಾರ್ಯಕ್ರಮ, ದಶಪ್ರಶ್ನೆ ಎಂಬ ವಿಶಿಷ್ಟ ಸ್ಪರ್ಧಾ ಕಾರ್ಯಕ್ರಮ ಹಾಗೂ ಸರ್ವಪೋಷಕರ ಸಭೆಯು ಶಾಲಾ ಮುಖ್ಯೋಪಾಧ್ಯಾಯರಾದ ನಾಗರತ್ನಾ ಹೆಬ್ಟಾರ್‌ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ಸಮಾರಂಭದಲ್ಲಿ ಗ್ರಾಮ ಪಂಚಾ ಯತ್‌ ಸದಸ್ಯರಾದ ಮನೋಜ್‌ ಕುಮಾರ್‌ ಶೆಟ್ಟಿ, ಬಿದ್ಕಲ್‌ಕಟ್ಟೆ ಸಿ.ಆರ್‌.ಪಿ.  ಸುಧಾಕರ ಶೆಟ್ಟಿ, ಎಸ್‌. ಡಿ.ಎಂ.ಸಿ. ಸದಸ್ಯರಾದ  ಜ್ಯೋತಿ, ಹೆತ್ತವರಾದ  ಗೋಪಾಲಕೃಷ್ಣ, ಮುಖ್ಯೋ ಪಾಧ್ಯಾಯರಾದ  ನಾಗರತ್ನ ಹೆಬ್ಟಾರ್‌, ಸಹಶಿಕ್ಷಕರುಗಳಾದ  ಸತೀಶ್‌ ಶೆಟ್ಟಿಗಾರ್‌,  ರಮಣಿ,  ಜ್ಯೋತಿಲಕ್ಷ್ಮೀ,  ಚಿತ್ರಾ, ದೈ.ಶಿ. ಶಿಕ್ಷಕಿ  ಮಂಜುಳಾ, ಗೌರವ ಶಿಕ್ಷಕಿಯರಾದ ಮಹಾಲಕ್ಷ್ಮೀ,  ಭಾರತಿ,  ವೇದಾವತಿ, ವಿದ್ಯಾರ್ಥಿಗಳು ಹಾಗೂ ಸರ್ವ ಹೆತ್ತವರು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕಿ ನಾಗರತ್ನ ಸ್ವಾಗತಿಸಿದರು. ಚಾರಣದ ಸಂಪಾದಕರಾದ ಸಹಶಿಕ್ಷಕ ಸತೀಶ್‌ ಶೆಟ್ಟಿಗಾರ್‌ ಪ್ರಾಸ್ತಾವಿಕ ಮಾತುಗಳ ನ್ನಾಡಿ ಕಾರ್ಯಕ್ರಮ ನಿರೂಪಿಸಿದರು.  ಸಹಶಿಕ್ಷಕಿ  ಚಿತ್ರಾ ಕುಮಾರಿ ವಂದಿಸಿದರು.

ಟಾಪ್ ನ್ಯೂಸ್

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್‌; ತಪ್ಪಿದ ಅನಾಹುತ

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್‌; ತಪ್ಪಿದ ಅನಾಹುತ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

de

Malpe ಸೀವಾಕ್‌ ಸಮುದ್ರತೀರದಲ್ಲಿ ಮೃತದೇಹ ಪತ್ತೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

16

Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.