ಪುಟ್ಟ ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆ ಯತ್ನ:ಒಂದು ಮಗು ಸಾವು
Team Udayavani, Sep 29, 2018, 12:47 PM IST
ಉಡುಪಿ: ಹಿರಿಯಡಕ ಸಮೀಪ ಕಣಜಾರು ಗ್ರಾಮದ ಪೆಲತ್ತೂರು ಗುಡ್ಡೆಯಂಗಡಿ ನಿವಾಸಿ ಅಕ್ಷತಾ ಅವರು ವಿಷ ಕುಡಿದು ತನ್ನ ಇಬ್ಬರು ಮಕ್ಕಳಿಗೂ ವಿಷ ಕುಡಿಸಿದ್ದ ಪ್ರಕರಣದಲ್ಲಿ 1 ವರ್ಷ ಪ್ರಾಯದ ದಿಯಾನ್ ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಮೃತಪಟ್ಟಿದೆ.
6 ವರ್ಷದ ತೃಪ್ತಿನ್ ಹಾಗೂ ಅಕ್ಷತಾ ಸ್ಥಿತಿ ಗಂಭೀರವಾಗಿದ್ದು,ಚಿಕಿತ್ಸೆ ಮುಂದುವರಿಸಲಾಗಿದೆ.
ಕೃತ್ಯದ ಹಿಂದಿನ ಕಾರಣ ಇನ್ನೂ ತಿಳಿದು ಬಂದಿಲ್ಲ. ತನಿಖೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.