ಎಂಪಿಎಂ ಕಾಲೇಜು: ಮತದಾರರ ಪಟ್ಟಿ ಪರಿಶೀಲನೆ
Team Udayavani, Sep 28, 2019, 5:05 AM IST
ಕಾರ್ಕಳ: ಮತದಾರರ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2020 ರ ಅಂಗವಾಗಿ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರರಂದು ಮತದಾರರ ಪಟ್ಟಿ ಪರಿಶೀಲನ ಕಾರ್ಯಕ್ರಮ ನಡೆಯಿತು.
ವಿದ್ಯಾರ್ಥಿಗಳ ಹೆಸರು ನೋಂದಣಿ, ಹೆಸರು/ವಿಳಾಸದಲ್ಲಿ ತಿದ್ದುಪಡಿ, ವೋಟರ್ ಹೆಲ್ಪ್ಲೈನ್, ಮೊಬೈಲ್ ಆ್ಯಪ್ ಹಾಗೂ ಎನ್ವಿಎಸ್ಪಿ ಪೋರ್ಟಲ್ಗಳ ಮೂಲಕ ಪರಿಶೀಲನೆ ನಡೆಸುವ ವಿಧಾನವನ್ನು ಅಸೆಂಬ್ಲಿ ಲೆವೆಲ್ ಮಾಸ್ಟರ್ ಟ್ರೆçನರ್ ಕೃಷ್ಣಮೂರ್ತಿ ವೈದ್ಯ ತಿಳಿಸಿಕೊಟ್ಟರು.
ಪ್ರಾಂಶುಪಾಲ ಶ್ರೀವರ್ಮ ಅಜ್ರಿ ಎಂ. ಅಧ್ಯಕ್ಷತೆ ವಹಿಸಿದ್ದರು. ಕಾರ್ಕಳ ಕಸಬಾ ಗ್ರಾಮ ಲೆಕ್ಕಾಧಿಕಾರಿ ಶಿವಪ್ರಸಾದ್, ತಾಲೂಕು ಕಚೇರಿಯ ಚುನಾವಣಾ ವಿಭಾಗದ ಸುಪ್ರಿಯಾ, ಗ್ರಂಥಪಾಲಕ ವೆಂಕಟೇಶ, ಸಹ ಪ್ರಾಧ್ಯಾಪಕ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.ವಿದ್ಯಾರ್ಥಿ ನಾಯಕಿ ಶಬರಿ ಸ್ವಾಗತಿಸಿದರು. ಕಾರ್ಯದರ್ಶಿ ಅಶ್ವಿತಾ ನಿರ್ವಹಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.