ಮುಂಡ್ಕೂರು ಕನ್ನಡ ಬೆಟ್ಟು ಕಾಲನಿ: ಮುಗಿಯದ ನೀರಿನ ಸಮಸ್ಯೆ

Team Udayavani, Mar 26, 2019, 6:30 AM IST

mundkooru

ಬೆಳ್ಮಣ್‌: ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಬಹುತೇಕ ಪರಿಸರಗಳಿಗೆ ಸ್ವಜಲಧಾರಾ ಯೋಜನೆಯ ಮೂಲಕ ಮನೆ ಮನೆಗೆ ನಳ್ಳಿ ನೀರಿನ ಸಂಪರ್ಕ ಕಲ್ಪಿಸುವ ಮೂಲಕ ನೀರಿನ ಸಮಸ್ಯೆ ದೂರವಾಗಿದ್ದರೂ ಪೊಸ್ರಾಲು ಕನ್ನಡಬೆಟ್ಟು ಪರಿಸರದ ನೀರಿನ ಸಮಸ್ಯೆ ಇನ್ನೂ ಜೀವಂತವಾಗಿದೆ.

ಕಾಲನಿಯ ನೀರಿನ ಸಮಸ್ಯೆಯ ಬಗ್ಗೆ ಉದಯವಾಣಿ ಕಳೆದ 3 ತಿಂಗಳ ಹಿಂದೆ ಜನಪರ ಕಾಳಜಿ ವಿಭಾಗದಲ್ಲಿ ಸಚಿತ್ರ ವರದಿ ಪ್ರಕಟಿಸಿದ್ದರೂ ನೀರಿನ ಸಂಪರ್ಕಕ್ಕೆ ಖಾಸಗಿ ಜಮೀನು ತೊಂದರೆ ಯಾಗುತ್ತಿದ್ದು, ಸಮಸ್ಯೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ.

ಸಮಸ್ಯೆ ಪರಿಹಾರಕ್ಕಾಗಿ ಕನ್ನಡಬೆಟ್ಟು ಪರಿಸರದ ಜನ ತಾವೇ ಸ್ವತಃ ಆರು ಮನೆಯ ಮಂದಿ ಸೇರಿ ನಿರ್ಮಿಸಿದ್ದ ಬಾವಿಯ ನೀರೂ ತಳಮಟ್ಟ ಸೇರಿದ್ದು ಕಾಲನಿಯ ಜನ ಸಂಕಟ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಬತಿ ಹೋದ ನದಿ
ಕಾಲನಿಯ ಮಂದಿ ತಮ್ಮ ನಿತ್ಯ ಕಾರ್ಯಕ್ಕೆ ನದಿ ನೀರನ್ನೇ ಹೆಚ್ಚಾಗಿ ಅವಲಂಬಿಸಿದ್ದು ಈ ಬಾರಿ ಶಾಂಭವಿ ನದಿಯೂ ಬತ್ತಿದೆ. ಒಂದೂವರೆ ಕಿ.ಮೀ. ದೂರ ನಡೆದು ಉಗ್ಗೆದ ಬೆಟ್ಟು ಪರಿಸರದಿಂದ ನೀರು ತರಬೇಕಾದ ಪರಿಸ್ಥಿತಿ ನಿರ್ಮಾಣಗೊಂಡಿದೆ.

ಖಾಸಗಿ ಜಮೀನು ತೊಡಕು
ಸಮಸ್ಯೆಯ ಬಗ್ಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ನೀಡಿದ್ದರೂ ಪ್ರಯೋಜನವಾಗಿಲ್ಲ. ಪಂಚಾಯತ್‌ ವತಿಯಿಂದ ನಳ್ಳಿ ನೀರಿನ ಸಂಪರ್ಕವನ್ನು ಕಲ್ಪಿಸಲು ಖಾಸಗಿ ಜಾಗವಿರುವುದು ಸಮಸ್ಯೆಯಾಗುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಕಡೇ ಪಕ್ಷ ಕಾಲನಿಯಲ್ಲೇ ಒಂದು ತೆರೆದ ಬಾವಿ ಅಥವಾ ಕೊಳವೆ ಬಾವಿ ಯನ್ನಾದರೂ ನಿರ್ಮಿಸಬೇಕು ಎನ್ನು ವುದು ಇಲ್ಲಿನ ನಿವಾಸಿಗಳ ಬಹು ದಿನದ ಬೇಡಿಕೆಯಾಗಿದೆ.

ಖಾಸಗಿ ಜಮೀನಿರುವುದು ಸಮಸ್ಯೆ
ಪಂಚಾಯತ್‌ ವ್ಯಾಪ್ತಿಯ ಎಲ್ಲ ಭಾಗಗಳಿಗೆ ನೀರು ಪೂರೈಕೆಯನ್ನು ಮಾಡಲಾಗಿದೆ. ಕನ್ನಡಬೆಟ್ಟು ಪರಿಸರಕ್ಕೆ ನೀರಿನ ಸಂಪರ್ಕ ಕಲ್ಪಿಸಲು ಖಾಸಗಿ ಜಮೀನಿರುವುದು ತೊಂದರೆ ಆಗುತ್ತಿದೆ. ಖಾಸಗಿಯವರು ಸ್ಪಂದಿಸಿದಲ್ಲಿ ನೀರು ಪೂರೈಕೆ ಸಾಧ್ಯ.
-ಶಶಿಧರ್‌ ಆಚಾರ್ಯ, ಪಿಡಿಒ ಮುಂಡ್ಕೂರು ಗ್ರಾ.ಪಂ.

ನಿತ್ಯ ನರಕ ಯಾತನೆ
ಸಮಸ್ಯೆ ಬಗ್ಗೆ ಹಲವುಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಇದೀಗ ಮತ್ತೆ ಈ ಭಾಗದ ಜನ ನೀರಿಗಾಗಿ ನಿತ್ಯ ನರಕಯಾತನೆ ಪಡುವಂತಾಗಿದೆ.
-ಜಯರಾಮ ಶೆಟ್ಟಿ, ಸ್ಥಳೀಯರು

ಟಾಪ್ ನ್ಯೂಸ್

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

1

Yakshagana:ಆಗ ರಂಗದಲ್ಲಿ ಸ್ತ್ರೀಯಾಗುತ್ತಿದ್ದ ಬೆರಳೆಣಿಕೆ ಕಲಾವಿದರಿಗೆ ಸುಗ್ಗಿ..ಈಗ ಹಾಗಲ್ಲ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Explainer; ಭಾರತದ ಪರಮಾಣು ಯುಗದ ರೂವಾರಿಗಳು: ಡಾ. ಆರ್ ಚಿದಂಬರಂ & ಡಾ. ರಾಜಾ ರಾಮಣ್ಣ

Explainer; ಡಾ. ಚಿದಂಬರಂ & ಡಾ. ರಾಜಾ ರಾಮಣ್ಣ;ಪರಮಾಣು ವಿಜ್ಞಾನವನ್ನೂ ಮೀರಿದ ನಾಯಕತ್ವ

6

Tumkur: ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ವಿಡಿಯೋ ಆರೋಪ

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಕೃತ್ಯ ಮಾಡಿದ್ದ ಲಾಯರ್!

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Udupi: ಇನ್‌ಸ್ಟಾಗ್ರಾಂ ಲಿಂಕ್‌ ಬಳಸಿ 12.46 ಲಕ್ಷ ರೂ. ಕಳೆದುಕೊಂಡ ಯುವತಿ

POlice

Manipal: ವೇಶ್ಯಾವಾಟಿಕೆ; ನಾಲ್ವರುಪೊಲೀಸರ ವಶಕ್ಕೆ

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

Auction: ಬರೋಬ್ಬರಿ 11 ಕೋಟಿ ರೂ.ಗೆ ಹರಾಜಾದ 276 ಕೆಜಿ ತೂಕದ ಮೀನು…

1

Yakshagana:ಆಗ ರಂಗದಲ್ಲಿ ಸ್ತ್ರೀಯಾಗುತ್ತಿದ್ದ ಬೆರಳೆಣಿಕೆ ಕಲಾವಿದರಿಗೆ ಸುಗ್ಗಿ..ಈಗ ಹಾಗಲ್ಲ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್‌ ಪ್ರಸಾದ್‌ ಸಿನಿಮಾ

Explainer; ಭಾರತದ ಪರಮಾಣು ಯುಗದ ರೂವಾರಿಗಳು: ಡಾ. ಆರ್ ಚಿದಂಬರಂ & ಡಾ. ರಾಜಾ ರಾಮಣ್ಣ

Explainer; ಡಾ. ಚಿದಂಬರಂ & ಡಾ. ರಾಜಾ ರಾಮಣ್ಣ;ಪರಮಾಣು ವಿಜ್ಞಾನವನ್ನೂ ಮೀರಿದ ನಾಯಕತ್ವ

6

Tumkur: ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ವಿಡಿಯೋ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.