ಮೈ-ಟೆಕ್‌: ಪ್ರಧಾನಮಂತ್ರಿ ಕೌಶಲ್ಯ  ವಿಕಾಸ ಯೋಜನೆ

Team Udayavani, Jul 14, 2017, 3:50 AM IST

mi-teceh.jpg

ಉಡುಪಿ: ಕೇಂದ್ರ ಸರಕಾರದ ಮಹಾತ್ವಕಾಂಕ್ಷೆ ಯೋಜನೆಯಾದ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ  ತರಬೇತಿಗಳಲ್ಲಿ ವಿದ್ಯಾವಂತ ಯುವ ಜನಾಂಗವು ಭಾಗವಹಿಸಿ ತಮ್ಮ ಕೌಶಲ್ಯವನ್ನು ಹೆಚ್ಚಿಸುವುದರ ಜತೆಗೆ ನಿರುದ್ಯೋಗಿ ಸಮಸ್ಯೆಯನ್ನು ನಿವಾರಿಸಬಹುದು. ಇದರ ಬಗ್ಗೆ ಅನುಭವಿ ತರಬೇತುದಾರರಿಂದ ಪ್ರಾಯೋಗಿಕ ತರಬೇತಿಯನ್ನು ಮೈಟೆಕ್‌ ಸಂಸ್ಥೆಯಲ್ಲಿ ನೀಡಲಾಗುತ್ತಿದ್ದು ಇದರ ಪ್ರಯೋಜನ ಪ್ರತಿಯೊಬ್ಬರು ಪಡೆದುಕೊಳ್ಳಿ ಎಂದು ಮೈ-ಟೆಕ್‌ ಐಟಿಐ ಕಾಲೇಜಿನ ಸಂಚಾಲಕ ಉದಯ ಆಚಾರ್ಯ ಹೇಳಿದರು.

ಅವರು ಜು.12ರಂದು ಉಡುಪಿ ಕಿನ್ನಿಮುಲ್ಕಿಯಲ್ಲಿರುವ ಮೈ-ಟೆಕ್‌ ಐಟಿಐ ಕಾಲೇಜಿನಲ್ಲಿ  ಕೇಂದ್ರ ಸರಕಾರದ ಮಹಾತ್ವಕಾಂಕ್ಷೆ ಯೋಜನೆಯಾದ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಇದರ ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆಯ ಅಡಿಯಲ್ಲಿ ಏಮ್ಸ್‌ ಮೈಸೂರು ಇದರ ಜಂಟೀ ಆಶ್ರಯದಲ್ಲಿ ನಡೆದ ತರಬೇತಿ ಕಾರ್ಯಕ್ರಮದ ಸಮರೋಪ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಕಿಟ್‌ ವಿತರಿಸಿ ಮಾತನಾಡಿದರು.

ಈ ಯೋಜನೆಯಲ್ಲಿ ರೀಟೆ„ಲ್‌ ಅಸೋಸಿಯೇಟ್ಸ್‌ ಕೋರ್ಸ್‌ನಲ್ಲಿ 400 ಗಂಟೆಗಳ ತರಬೇತಿಯನ್ನು ನಡೆಸಲಾಗಿದ್ದು, ಉಡುಪಿ ಜಿಲ್ಲೆಯ ಸುಮಾರು 48  ವಿದ್ಯಾರ್ಥಿಗಳು ಭಾಗವಹಿಸಿದ್ದರು. ನುರಿತ ಅನುಭವಿ ಶಿಕ್ಷಕ ವರ್ಗದಿಂದ ತರಬೇತಿಯನ್ನು ನೀಡಲಾಗಿದ್ದು  ಸ್ಕಿಲ್‌ ಇಂಡಿಯಾ ಇದರಿಂದ ತರಬೇತಿಯನ್ನು ಪಡೆದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ, ಬ್ಯಾಗ್‌ ಹಾಗೂ ಸಮವಸ್ತ್ರವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ತರಬೇತಿಯ ಸಂಯೋಜಕ  ನಿಜಾಮುದ್ದೀನ್‌, ಶಿಕ್ಷಕರಾದ ಅನಿತಾ ಶ್ರೀಯಾನ್‌, ಶ್ರೀಲತಾ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-ewqewq

Team India; ಡ್ರೆಸ್ಸಿಂಗ್ ರೂಂ ರಹಸ್ಯ: ಕೋಚ್ ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗರ ಅಸಮಾಧಾನ

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

5-hiriyadka

Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್

4-new-year

New Year 2025:ಹಳೆ ವ್ಯಕ್ತಿಗೆ ಹೊಸ ವರ್ಷ….ಹಳೆ ವರ್ಷದಲ್ಲಿ ಕಲಿತ ಎಲ್ಲಾ ಅನುಭವ ಪಾಠವಾಗಲಿ

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

3-ullala

Ullala: ಲಾರಿ ಅಪಘಾತ; ಡೆಲಿವರಿ ಬಾಯ್ ದಾರುಣ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hiriyadka

Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್

12-udupi

Udupi: ಅಯ್ಯಪ್ಪ ಮಾಲಾಧಾರಿ ಭಕ್ತರಿಂದ ದಾಂಧಲೆ: ದೂರು

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

ಕಡಲ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ

Udupi: ಗೀತಾರ್ಥ ಚಿಂತನೆ 142: “ಧೀರ’ ಯಾರು?

Udupi: ಗೀತಾರ್ಥ ಚಿಂತನೆ 142: “ಧೀರ’ ಯಾರು?

ವಿಶ್ವಕರ್ಮ ಯೋಜನೆ ಸಮರ್ಪಕ ಅನುಷ್ಠಾನಕ್ಕೆ : ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸಂಸದ ಕೋಟ ಪತ್ರ

ವಿಶ್ವಕರ್ಮ ಯೋಜನೆ ಸಮರ್ಪಕ ಅನುಷ್ಠಾನಕ್ಕೆ : ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸಂಸದ ಕೋಟ ಪತ್ರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ewqewq

Team India; ಡ್ರೆಸ್ಸಿಂಗ್ ರೂಂ ರಹಸ್ಯ: ಕೋಚ್ ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗರ ಅಸಮಾಧಾನ

4

Mangaluru: ಕೈಕೊಡುವ ವೆಟ್‌ವೆಲ್‌; ನಂದಿನಿ, ಬಾವಿ ನೀರು ಕಲುಷಿತ

3(1

Bajpe: ಪಂಚ ಭಾಷೆಗಳಲ್ಲಿ ಎಕ್ಕಾರು ಶಾಲಾ ವಾರ್ತೆಗಳು

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

New year 2025: ಬೆಳಗಾವಿ- ನಿರೀಕ್ಷೆಗಳು ನೂರಾರು..ಬೇಡಿಕೆಗಳು ಬೆಟ್ಟದಷ್ಟು..!

New year 2025: ಬೆಳಗಾವಿ- ನಿರೀಕ್ಷೆಗಳು ನೂರಾರು..ಬೇಡಿಕೆಗಳು ಬೆಟ್ಟದಷ್ಟು..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.