ಅಮೆರಿಕದಲ್ಲಿ ಶಿರ್ವ ಮೂಲದ ಯುವಕನಿಗೆ ಗುಂಡಿಟ್ಟು ಹತ್ಯೆ

Team Udayavani, Nov 29, 2019, 11:30 PM IST

Untitled-2

ಉಡುಪಿ/ಮೈಸೂರು: ಅಮೆರಿಕದ ಕ್ಯಾಲಿಫೋರ್ನಿಯಾದ ಸ್ಯಾನ್‌ ಬರ್ನಾರ್ಡ್‌ಡಿನೋ ಕಾಲೇಜಿನ ಕಂಪ್ಯೂಟರ್‌ ಸೈನ್ಸ್‌ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿ, ಅಭಿಷೇಕ್‌ ಅವರನ್ನು ದುಷ್ಕರ್ಮಿಗಳು ಗುಂಡಿಟ್ಟು ಕೊಂದಿದ್ದಾರೆ. ಘಟನೆ ಭಾರತೀಯ ಕಾಲಮಾನದ ಪ್ರಕಾರ ಶುಕ್ರವಾರ ಬೆಳಗಿನ ಜಾವ 2.30ರ ಸುಮಾರಿಗೆ ನಡೆದಿದೆ.

ಶಿರ್ವ ಮೂಲದ ಮೈಸೂರು ಕುವೆಂಪು ನಗರ ನಿವಾಸಿ ಅಭಿಷೇಕ್‌ (25), ಮೈಸೂರಿನ ವಿದ್ಯಾವಿಕಾಸ್‌ ಕಾಲೇಜಿನಲ್ಲಿ ಎಂಜಿನಿಯರಿಂಗ್‌ ಪದವಿ ಮುಗಿಸಿ, ಬಳಿಕ ಸ್ನಾತಕೋತ್ತರ ಅಧ್ಯಯನಕ್ಕಾಗಿ ಒಂದೂವರೆ ವರ್ಷದ ಹಿಂದೆ ಅಮೆರಿಕಕ್ಕೆ ತೆರಳಿದ್ದರು. ವಾರಾಂತ್ಯದಲ್ಲಿ ಅಭಿಷೇಕ್‌, ಕ್ಯಾಲಿಫೋರ್ನಿಯಾದ ಸನ್‌ ಬೆರ್ನಾರ್ಡಿನೋ ಹೋಟೆಲ್‌ನಲ್ಲಿ ಸಂಪಾದನೆಗಾಗಿ ರಿಸೆಪ್ಷನಿಸ್ಟ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಅಲ್ಲಿ ಉಳಿದುಕೊಂಡಿದ್ದ ಗ್ರಾಹಕನೊಬ್ಬ ರೂಮ್‌ನ್ನು ಖಾಲಿ ಮಾಡಬೇಕಿತ್ತು. ಈತ ಮಾಡದೆ ಇದ್ದಾಗ ಅಭಿಷೇಕ್‌ ಕೇಳಿದ್ದಕ್ಕೆ ಇವರಿಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು. ಕೆಲಸ ಮುಗಿಸಿದ ಬಳಿಕ ಅಭಿಷೇಕ್‌ ಹೊರಬರುವಾಗ ಗ್ರಾಹಕ ಹಣೆಗೆ ರಿವಾಲ್ವರ್‌ನಿಂದ ಗುಂಡಿಟ್ಟು ಹತ್ಯೆ ಮಾಡಿದ ಎನ್ನಲಾಗಿದೆ. ಸಿಸಿಟಿವಿಯಲ್ಲಿ ಘಟನೆ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಅಭಿಷೇಕ್‌ ಅವರ ತಂದೆ ಸುದೇಶ್‌ ಮೈಸೂರಿನ ಕುವೆಂಪು ನಗರದಲ್ಲಿ ಯೋಗ ಶಿಕ್ಷಕರಾಗಿದ್ದಾರೆ. ಸುದೇಶ್‌ ಅವರ ತಂದೆ ಶಿರ್ವ ನಗರದಲ್ಲಿ ವಾಸಿಸುತ್ತಿದ್ದರು. ಸುದೇಶ್‌ ಮೈಸೂರಿಗೆ ತೆರಳಿ ಅಲ್ಲಿ ವಾಸಿಸುತ್ತಿದ್ದಾರೆ. ಅಭಿಷೇಕ್‌ ತಾಯಿ ಗೃಹಿಣಿಯಾಗಿದ್ದು, ಅವರ ತಮ್ಮ ಮೈಸೂರಿನಲ್ಲಿ ಪಿಯುಸಿ ಓದುತ್ತಿದ್ದಾರೆ. ಶಿರ್ವದಲ್ಲಿ ಇವರ ಸಂಬಂಧಿಕರು ಇದ್ದಾರೆ.

ಟಾಪ್ ನ್ಯೂಸ್

Mangaluru; ಕರ್ತವ್ಯ ಲೋಪ: ಜೈಲು ಅಧೀಕ್ಷಕ ಅಮಾನತು

Mangaluru; ಕರ್ತವ್ಯ ಲೋಪ: ಜೈಲು ಅಧೀಕ್ಷಕ ಅಮಾನತು

Mangaluru: ಅಡಿಕೆ ವೈಜ್ಞಾನಿಕ ಅಧ್ಯಯನ : ಕೇಂದ್ರ ಸರಕಾರಕ್ಕೆ ಕ್ಯಾಂಪ್ಕೊ ಕೃತಜ್ಞತೆ

Mangaluru: ಅಡಿಕೆ ವೈಜ್ಞಾನಿಕ ಅಧ್ಯಯನ : ಕೇಂದ್ರ ಸರಕಾರಕ್ಕೆ ಕ್ಯಾಂಪ್ಕೊ ಕೃತಜ್ಞತೆ

Kasaragod ಅಡ್ಕತ್ತಬೈಲ್‌: ಮನೆಯ ಛಾವಣಿ ಸಂಪೂರ್ಣ ಕುಸಿತ

Kasaragod ಅಡ್ಕತ್ತಬೈಲ್‌: ಮನೆಯ ಛಾವಣಿ ಸಂಪೂರ್ಣ ಕುಸಿತ

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Kundapura: ಪಾರ್ಕ್‌ ಮಾಡಿದ್ದ ಬೈಕ್‌ ಕಳವು

Siddapura: ಅರಣ್ಯ ಗಸ್ತು ಅಧಿಕಾರಿಗಳಿಗೆ ಪಿಕಪ್‌ ಢಿಕ್ಕಿ; ಗಾಯ

Siddapura: ಅರಣ್ಯ ಗಸ್ತು ಅಧಿಕಾರಿಗಳಿಗೆ ಪಿಕಪ್‌ ಢಿಕ್ಕಿ; ಗಾಯ

Ankola: ಆಟವಾಡುವ ವೇಳೆ ಮೈ ಮೇಲೆ ಗೇಟ್ ಬಿದ್ದು 6 ವರ್ಷದ ಬಾಲಕಿ ಮೃತ್ಯು

Ankola: ಆಟವಾಡುವ ವೇಳೆ ಮೈ ಮೇಲೆ ಗೇಟ್ ಬಿದ್ದು 6 ವರ್ಷದ ಬಾಲಕ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Kaup: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Kaup: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

de

Udupi: ಕಟ್ಟಡದ 6ನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು

Manipal: ಕುಸಿದು ಬಿದ್ದು ಕಾರ್ಮಿಕ ಸಾವು

Manipal: ಕುಸಿದು ಬಿದ್ದು ಕಾರ್ಮಿಕ ಸಾವು

byndoor

Brahmavar: ಕಾರು ಡಿಕ್ಕಿ; ಮಹಿಳೆಯರಿಗೆ ಗಾಯ

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

Mangaluru; ಕರ್ತವ್ಯ ಲೋಪ: ಜೈಲು ಅಧೀಕ್ಷಕ ಅಮಾನತು

Mangaluru; ಕರ್ತವ್ಯ ಲೋಪ: ಜೈಲು ಅಧೀಕ್ಷಕ ಅಮಾನತು

Kasaragod: ಮೀನು ಹಿಡಿಯುತ್ತಿದ್ದ ಯುವಕ ಸಮುದ್ರ ಪಾಲು

Kasaragod: ಮೀನು ಹಿಡಿಯುತ್ತಿದ್ದ ಯುವಕ ಸಮುದ್ರ ಪಾಲು

Mangaluru: ಅಡಿಕೆ ವೈಜ್ಞಾನಿಕ ಅಧ್ಯಯನ : ಕೇಂದ್ರ ಸರಕಾರಕ್ಕೆ ಕ್ಯಾಂಪ್ಕೊ ಕೃತಜ್ಞತೆ

Mangaluru: ಅಡಿಕೆ ವೈಜ್ಞಾನಿಕ ಅಧ್ಯಯನ : ಕೇಂದ್ರ ಸರಕಾರಕ್ಕೆ ಕ್ಯಾಂಪ್ಕೊ ಕೃತಜ್ಞತೆ

Kasaragod ಅಡ್ಕತ್ತಬೈಲ್‌: ಮನೆಯ ಛಾವಣಿ ಸಂಪೂರ್ಣ ಕುಸಿತ

Kasaragod ಅಡ್ಕತ್ತಬೈಲ್‌: ಮನೆಯ ಛಾವಣಿ ಸಂಪೂರ್ಣ ಕುಸಿತ

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Udupi: ಹಿಂದೂಗಳು ಎಚ್ಚೆತ್ತ ಹೆಬ್ಬಾವುಗಳಂತಾಗಬೇಕು: ಪುತ್ತಿಗೆ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.