ಎನ್‌. ರಾಘವೇಂದ್ರ ರಾವ್‌ ಅವರಿಗೆ ಸಮಾಜ ಸೇವಾ ವಿಭೂಷಣ ಪ್ರಶಸ್ತಿ


Team Udayavani, Mar 6, 2017, 12:14 PM IST

06-LOC-6.jpg

ಕೋಟೇಶ್ವರ: ಧಾರ್ಮಿಕ, ಸಾಮಾಜಿಕ ಕಾರ್ಯಗಳೊಂದಿಗೆ ಸ್ನೇಹ ಜೀವಿಯಾಗಿ ಎಲ್ಲ ವರ್ಗದ ಜನರ ಪ್ರೀತಿ ವಿಶ್ವಾಸಗಳಿಸಿರುವ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎನ್‌ ರಾಘವೇಂದ್ರ ರಾವ್‌ ನೇರಂಬಳ್ಳಿ ಅವರನ್ನು “ಸಮಾಜ ಸೇವಾ ವಿಭೂಷಣ’ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದರಿಂದ ಕೋಟೇಶ್ವರದ ಹಿರಿಮೆಗೆ ಮತ್ತೂಂದು ಗರಿ ಸೇರಿದಂತಾಗಿದೆ ಎಂದು ಉಡುಪಿ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲ ಭತೀರ್ಥ ಶ್ರೀಪಾದರು ನುಡಿದರು.

ಕೋಟೇಶ್ವರದ ಸರಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ರವಿವಾರ ನಡೆದ ಎನ್‌. ರಾಘವೇಂದ್ರ ರಾವ್‌ ನೇರಂಬಳ್ಳಿ ಅವರಿಗೆ ಸಮಾಜ ಸೇವಾ ವಿಭೂಷಣ ಪ್ರಶಸ್ತಿ ಪ್ರದಾನ ಮಾಡಿ ಅವರು ಆಶೀರ್ವಚನ ನೀಡಿದರು. ಸಚಿವ ಪ್ರಮೋದ್‌ ಮಧ್ವರಾಜ್‌ ಶುಭಾಶಂಸನೆಗೈದು, ರಾಘವೇಂದ್ರ ರಾವ್‌ ಅವರ ಸೇವೆಯ ಇತರರಿಗೆ ಮಾದರಿ ಎಂದರು.

ಮುಖ್ಯ ಅತಿಥಿಗಳಾಗಿದ್ದ ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಆನೆಗುಡ್ಡೆ ಶ್ರೀ ವಿನಾಯಕ ದೇವಾಸ್ಥನದ ಆನುವಂಶಿಕ ಆಡಳಿತ ಧರ್ಮದರ್ಶಿ ಕೆ. ಸೂರ್ಯ ನಾರಾಯಣ ಉಪಾಧ್ಯಾಯ ಅವರು  ರಾಘವೇಂದ್ರ ರಾವ್‌ ಅವರ ಕ್ರೀಯಾಶೀಲತೆ ಹಾಗೂ ಕಾರ್ಯ ತತ್ಪರತೆಯನ್ನು ಶ್ಲಾಸಿದರು. ಉದ್ಯಮಿ ಕದಂ ಗ್ರೂಪ್‌ ಆಫ್‌ ಹೊಟೇಲ್ಸ್‌ನ ಮಾಲಕ ದಿನೇಶ್‌ ನೇರಂಬಳ್ಳಿ ಅವರು ಸುಶ್ರಾವ್ಯ ಗಾಯನದ ಮೂಲಕ ರಾಘವೇಂದ್ರ ರಾವ್‌ ಅವರ ಪರಿಚಯ ಮಾಡಿ ಶುಭ ಹಾರೈಸಿದರು. ಸಮ್ಮಾನಿತ ಎನ್‌. ರಾಘವೇಂದ್ರ ರಾವ್‌ ಅವರು ಮಾತನಾಡಿ, ಹುಟ್ಟಿ ಬೆಳೆದ ಊರ ಸಮಸ್ತ ನಾಗರಿಕರ ಭಾವನೆಗೆ ಚಿರಋಣಿಯಾಗಿದ್ದು ಈ ಭಾಗದ ಬಡ ಜನರ ಸೇವೆಯಲ್ಲಿ ಸದಾ ನಿರತನಾಗಿರುವೆ ಎಂದರು. 

ಸ್ವಾಗತ ಸಮಿತಿ ಸಂಚಾಲಕ ಕೃಷ್ಣ ದೇವ ಕಾರಂತ ಸ್ವಾಗತಿಸಿದರು. ಅಧ್ಯಕ್ಷ ಬಿ. ಶೇಷಗಿರಿ ಗೋಟ ಪ್ರಸ್ತಾ ‌ನೆಗೈದರು. ಮಾಲಿನಿ ಸತೀಶ್‌ ಹಾಗೂ ರಾಜೇಶ್‌ ಕೆ.ಸಿ. ಕಾರ್ಯಕ್ರಮ ನಿರೂ ಪಿಸಿದರು. ಬಿ.ಎಂ. ಗರುರಾಜ್‌ ರಾವ್‌ ವಂದಿಸಿದರು. ಹೈದರಾಬಾದ್‌ ಉದ್ಯಮಿ ಕೆ. ಗಣೇಶ್‌ ರಾವ್‌ ನೇರಂಬಳ್ಳಿ, ಶ್ರೀಧರ ಕಾಮತ್‌, ಗೋಪಾಡಿ ಶ್ರೀನಿವಾಸ ರಾವ್‌, ಡಾ| ಭಾಸ್ಕರ ಆಚಾರ್ಯ, ಕೃಷ್ಣಾನಂದ ಚಾತ್ರ, ಕಾರ್ತಿಕೇಯ ಮಧ್ಯಸ್ಥ, ಶಿವರಾಮ ಶೆಟ್ಟಿ ಮಲ್ಯಾಡಿ,
ದಿನೇಶ್‌ ಕಾಮತ್‌ ಕೋಟೇಶ್ವರ, ಸುಧೀರ್‌ ಕುಮಾರ್‌ ಶೆಟ್ಟಿ ಮಾರ್ಕೋಡು, ಇಸ್ಮಾಯಿಲ್‌ ಸಾಹೇಬ್‌ ನೇರಂಬಳ್ಳಿ, ಕೆ.ಎಚ್‌. ರಾಘವೇಂದ್ರ ರಾವ್‌, ದಿನಕರ ಶೆಟ್ಟಿ ಸಳ್ವಾಡಿ, ಪ್ರಶಾಂತ್‌ ತೋಳಾರ್‌, ರಾಜೇಂದ್ರ ತೋಳಾರ್‌, ಸಿಲ್ವೆಸ್ಟರ್‌ ಅಲ್ಮೇಡಾ, ಸದಾನಂದ ಚಾತ್ರ ಮೊ ಲಾದ ಗಣ್ಯರು ಶುಭ ಹಾರೈಸಿದರು.

ಟಾಪ್ ನ್ಯೂಸ್

1-man-mohan

Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು

Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್

Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishwaprabha Award 2025 to Actor Naveen D. Padil

Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ

Udupi: A car fell into a huge pothole near Ambalapadi Junction

Udupi: ಅಂಬಲಪಾಡಿ ಜಂಕ್ಷನ್‌ ಬಳಿ ಬೃಹತ್‌ ಹೊಂಡಕ್ಕೆ ಬಿದ್ದ ಕಾರು

9

Udupi: ವಾಹನ ದಟ್ಟಣೆ ನಿಯಂತ್ರಣ ಕ್ರಮ ಎಷ್ಟು ಫ‌ಲಪ್ರದ?

8

Udupi: ವಾರಾಹಿ ನೀರು ನಗರಕ್ಕೆ ಇನ್ನೂ ಬಂದಿಲ್ಲ, ಅಗೆಯುವುದೂ ನಿಂತಿಲ್ಲ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Madikeri: ಸೇನಾ ವಾಹನ ದುರಂತ; ಕೊಡಗಿನ ಯೋಧ ಚಿಂತಾಜನಕ

1-man-mohan

Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು

Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್

Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.