ಖ್ಯಾತ ಯಕ್ಷಗಾನ ಭಾಗವತ ನಗರ ಸುಬ್ರಹ್ಮಣ್ಯ ಆಚಾರ್ಯರಿಗೆ ಅಂತಿಮ ನಮನ
Team Udayavani, Jan 8, 2020, 5:17 PM IST
ಬಾರ್ಕೂರು: ಮಂಗಳೂರಿನ ಕುಲಶೇಖರದಲ್ಲಿ ಮಂಗಳವಾರ ಆತ್ಮಹತ್ಯೆಗೆ ಶರಣಾದ ಮಂದಾರ್ತಿ ಮೇಳದ ಪ್ರಧಾನ ಭಾಗವತ ನಗರ ಸುಬ್ರಹ್ಮಣ್ಯ ಆಚಾರ್ಯರ ಮೃತಶರೀರವನ್ನು ಅಂತಿಮ ದರ್ಶನಕ್ಕಾಗಿ ಬುಧವಾರ ಅಪರಾಹ್ನ 1ಗಂಟೆ ಸುಮಾರಿಗೆ ಬಾರ್ಕೂರು ಬಸ್ಸು ನಿಲ್ದಾಣದ ಸಮೀಪ ಇರಿಸಲಾಯಿತು.
ಈ ಸಂದರ್ಭ ನೂರಾರು ಮಂದಿ ಅಭಿಮಾನಗಳು ಹಾಗೂ ವಿವಿಧ ಮೇಳಗಳ ಯಕ್ಷಗಾನ ಕಲಾವಿದರು ಮೃತ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.
ನುಡಿನಮನ ಹಾಗೂ ಮೌನ ಪ್ರಾರ್ಥನೆ ಮೂಲಕ ಮೃತರ ಆತ್ಮಕ್ಕೆ ಸದ್ಗತಿ ಕೋರಲಾಯಿತು. ಅನಂತರ ಅಂತಿಮ ವಿಧಿ- ವಿಧಾನದ ಸಲುವಾಗಿ ಮೃತದೇಹವನ್ನು ಹುಟ್ಟೂರು ನಗರಕ್ಕೆ ಕೊಂದೊಯ್ಯಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.