ನಲ್ಲೂರು ಬಸದಿ ಸಂಪರ್ಕ ರಸ್ತೆ ಅಪೂರ್ಣ ಕಾಮಗಾರಿ: ಸಮಸ್ಯೆಯಾದ ಮೋರಿ
Team Udayavani, Jul 11, 2017, 3:45 AM IST
ಕಾರ್ಕಳ: ನಲ್ಲೂರು ಅತಿಶಯ ಬಸದಿ ಸಂಪರ್ಕ ರಸ್ತೆಯಲ್ಲಿ ಅಪೂರ್ಣ ಕಾಮಗಾರಿ ನಡೆದಿದ್ದು, ಇದೀಗ ನಿರ್ಮಾಣಗೊಂಡ ಮೋರಿಯೂ ಕೂಡಾ ಒಂದು ಸಮಸ್ಯೆಯಾಗಿ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
“ಯು’ ರಚನೆ: ಹೆಚ್ಚಿನ ಅನುಕೂಲ ಬಜಗೋಳಿ ಕರ್ಮರ್‌ಕಟ್ಟೆಯಿಂದ ನಲ್ಲೂರು ಬಸದಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಅಪೂರ್ಣ ಕಾಮಗಾರಿಯಿಂದಾಗಿ ಅವ್ಯವಸ್ಥೆಯ ದಾರಿಯಾಗಿದ್ದು ಇಲ್ಲಿನ ರಸ್ತೆ ಇನ್ನೂ ಡಾಮರೀಕರಣಕ್ಕೆ ಬಾಕಿ ಉಳಿದಿದೆ. ಅಲ್ಲದೇ ಇದೀಗ ಸೇತುವೆ ಬಳಿಯಿಂದ ನಲ್ಲೂರಿಗೆ ಸಂಪರ್ಕ ಕಲ್ಪಿಸುವಲ್ಲಿ ಮೋರಿ ರಚನೆ ಮಾಡಲಾಗಿದ್ದು ಅದು ನೇರವಾಗಿ ಮಾಡದೇ “ಯು’ ಆಕಾರದಲ್ಲಿ ರಚನೆ ಮಾಡಿದ್ದರೆ ಇನ್ನೂ ಅನುಕೂಲವಾಗುತ್ತಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ಮೋರಿ ಅಪಘಾತಗಳಿಗೆ ದಾರಿ ಮಾಡಿಕೊಟ್ಟಿದ್ದು ರಾತ್ರಿ ವೇಳೆ ಇಲ್ಲಿ ಅವಘಡಗಳು ಸಂಭವಿಸಿದರೂ ಕೇಳ್ಳೋರೇ ಇಲ್ಲವಾಗಿದೆ. ವಾಹನಗಳಿಗೆ ಸೈಡ್ ಕೊಡುವ ಭರದಲ್ಲಿ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.