ಮಾದಕ ದ್ರವ್ಯ ಗಾಂಜಾ ಪ್ರಕರಣ: 9 ಮಂದಿ ಬಂಧನ

Team Udayavani, Aug 1, 2023, 9:00 PM IST

ಮಾದಕ ದ್ರವ್ಯ ಗಾಂಜಾ ಪ್ರಕರಣ: 9 ಮಂದಿ ಬಂಧನ

ಕಾರ್ಕಳ: ಮಾದಕ ವಸ್ತು ಗಾಂಜಾ ಸೇವನೆ ಹಾಗೂ ಮಾರಾಟ ಮಾಡುತಿದ್ದವಿಚಾರಕ್ಕೆ ಸಂಬಂದಿಸಿ ಪ್ರತ್ಯೇಕ ಪ್ರಕರಣಗಳಲ್ಲಿ 9 ಮಂದಿಯನ್ನು ಕಾರ್ಕಳ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾರ್ಕಳ ಕಸಬಾ ಗ್ರಾಮದ ಗಾಂಧಿ ಮೈದಾನದ ಸಮೀಪ ರಸ್ತೆ ಬಳಿ ತೆಳ್ಳಾರು ನಿವಾಸಿ ಭುವನೇಶ (27) ಮತ್ತು ಕಸಬಾ ಗ್ರಾಮ ಜರಿಗುಡ್ಡೆಯ ಶ್ರೀಕಾಂತ (23) ಕಾರ್ಕಳ ಕಸಬಾ ಗ್ರಾಮದ ಬಂಗ್ಲೆಗುಡ್ಡೆ ಮಟನ್‌ ಸ್ಟಾಲ್‌ ಸಮೀಪ ಕಿರಣ, ನಜೀರ್‌ ಸಾಬ್‌ ಮತ್ತು ಅಭಯ್‌ ಎಂಬವರನ್ನು ಗಾಂಜಾ ಸೇವನೆ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ಗಾಂಜಾವನ್ನು ಸಿಗರೇಟು ಮಾದರಿ ಸುರುಳಿ ಸುತ್ತಿ ಸೇದುತ್ತಿದ್ದರು ಹಾಗೂ ಮಾರಾಟ ಮಾಡುತ್ತಿದ್ದರು. ಮಿಯ್ಯಾರು ಗ್ರಾಮದ ಕಾರೋಲ್ಗುಡ್ಡೆ ಬಳಿ ಕರೋಲ್ಗುಡ್ಡೆಯ ನರೇಂದ್ರ (40), ಸಾಣೂರು ಗ್ರಾಮದ ಸಿರಾಜ್‌ (21) ಮತ್ತು ದುರ್ಗ ಗ್ರಾಮ ತೆಳ್ಳಾರು ಮೇಲಿನಪಲೆಯ ಅಬ್ದುಲ್‌ ಆರೀಫ್ (26) ಕೌಡೂರಿನ ಜೀವನ (25) ಎಂಬವರನ್ನು ಗಾಂಜಾ ಮಾರಾಟದ ಹಿನ್ನೆಲೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತರಿಂದ 194 ಗ್ರಾಂ ಮಾದಕ ವಸ್ತು ಗಾಂಜಾದ ಹಸಿ ಹೂವುಗಳು, ತೆನೆಗಳು, ಬೀಜ, ಎಲೆಗಳು, ಗಾಂಜಾ ಮಾರಾಟ ಮಾಡಿ ಗಳಿಸಿದ 1,500 ರೂ. ಮೋಟಾರ್‌ ಸೈಕಲ್‌ ವಶಕ್ಕೆ ಪಡೆಯಲಾಗಿದೆ.

ವಶಕ್ಕೆ ಪಡೆದ ಒಟ್ಟು ಗಾಂಜಾದ ಮೌಲ್ಯ 10,500 ರೂ. ನಗದು 1,800 ರೂ. ಹಾಗೂ ಬೈಕ್‌ ಅನ್ನು ಪೊಲೀಸರು ವಶಪಡಿಸಿಕೊಂಡಿರುತ್ತಾರೆ. ಕಾರ್ಕಳ ನಗರ ಠಾಣೆ ಎಸ್‌ಐ ಸಂದೀಪ್‌ ಶೆಟ್ಟಿ ನೇತೃತ್ವದಲ್ಲಿ ದಾಳಿ ನಡದಿತ್ತು.

ಟಾಪ್ ನ್ಯೂಸ್

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

GP-Protest

Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

Pejavara-Sri

Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Panaji: ಮಲ್ಪೆಯ 2 ಮೀನುಗಾರಿಕಾ ಬೋಟ್‌ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

9

Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್‌ ಸ್ಪೋರ್ಟ್ಸ್ ಮತ್ತೆ ಆರಂಭ

8

Udupi: ಸಾಲು-ಸಾಲು ರಜೆ; ನವರಾತ್ರಿ ಸಂಭ್ರಮ; ಎಲ್ಲೆಡೆ ವಾಹನ ದಟ್ಟಣೆ

5

Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !

8-shirva

ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

GP-Protest

Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

10

Panaji: ಮಲ್ಪೆಯ 2 ಮೀನುಗಾರಿಕಾ ಬೋಟ್‌ ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.