ಅಗಲ ಕಿರಿದಾದ ಕೋಣಿ -ಕೋಟೇಶ್ವರ ಸಂಪರ್ಕ ರಸ್ತೆ

Team Udayavani, Jun 16, 2019, 6:10 AM IST

narrow-road

ಬಸ್ರೂರು: ಕೋಣಿ ಶಾಲೆಯ ಎದುರಿನಿಂದ ಮತ್ತು ಕೋಣಿಯ ಎಚ್.ಎಂ.ಟಿ.ರಸ್ತೆಯ ಮೂಲಕ ಕೋಟೇಶ್ವರದ ಹಾಲಾಡಿ ರಸ್ತೆಯನ್ನು ಸಂಪರ್ಕಿಸುವ ಅಗಲ ಕಿರಿದಾದ ರಸ್ತೆಯೊಂದು ಸಂಚಾರಕ್ಕೆ ತೀವ್ರ ಸಮಸ್ಯೆ ಉಂಟುಮಾಡುತ್ತಿದೆ.

ಈ ರಸ್ತೆ ಸುಮಾರು ಮೂರು ಕಿ.ಮೀ.ಉದ್ದವಿದ್ದು, ಇಲ್ಲಿಂದ ಯಾವುದೇ ಘನ ವಾಹನಗಳು ಸಂಚರಿಸುವುದಿಲ್ಲ. ಲಘು ವಾಹನಗಳೇ ಸಂಚರಿಸಿದರೂ ಎದುರಿನಿಂದ ಮತ್ತೂಂದು ವಾಹನ ಬಂದರೆ ಜಾಮ್‌ ಆಗುತ್ತದೆ.

ಇಕ್ಕಟ್ಟಾದ ಈ ರಸ್ತೆಯ ಆರಂಭದ ಜಾಗ ಕೋಣಿ ಗ್ರಾ.ಪಂ.ಗೆ ಸೇರುತ್ತದೆ ಮತ್ತೂಂದು ಭಾಗ ಕೋಟೇಶ್ವರ ಗ್ರಾ.ಪಂ.ಗೆ ಒಳಪಡುತ್ತದೆ. ಆದರೆ ಎರಡೂ ಆಡಳಿತಗಳು ಇದನ್ನು ಅಗಲಗೊಳಿಸುವ ಪ್ರಯತ್ನಕ್ಕೆ ಮುಂದಾಗಿಲ್ಲ.

ಕೋಣಿಯ ಅಗ್ನಿ ಶಾಮಕ ಠಾಣೆಯ ರಸ್ತೆಯೂ ಆಗಲ ಕಿರಿದಾಗಿದ್ದು ಅಗ್ನಿ ಶಾಮಕ ವಾಹನ ಸಂಚಾರಕ್ಕೆ ಕಷ್ಟವಾಗಿದೆ. ಈ ರಸ್ತೆಯಲ್ಲೂ ವಾಹನಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಈ ಬಗ್ಗೆ ಶೀಘ್ರ ಪರಿಹಾರ ಕ್ರಮಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.