ಕರಾವಳಿ ಬೈಪಾಸ್‌ ಸರ್ವಿಸ್‌ ರಸ್ತೆಯಲ್ಲಿನ ಹೊಂಡ: ವಾಹನ ಸವಾರರು ಕೆಂಡ

ರಾ.ಹೆ. ಪ್ರಾಧಿಕಾರ, ಗುತ್ತಿಗೆ ಸಂಸ್ಥೆಯ ನಿರ್ಲಕ್ಷ್ಯ; ಸವಾರರ ಜೀವಕ್ಕೆ ಸಂಚಕಾರ

Team Udayavani, Nov 3, 2019, 4:37 AM IST

nn-42

ಉಡುಪಿ: ರಾ.ಹೆ. 66ರ ಕುಂದಾಪುರ -ಉಡುಪಿ ಮಾರ್ಗದ ಕರಾವಳಿ ಬೈಪಾಸ್‌ ಸರ್ವಿಸ್‌ ರಸ್ತೆಯ ನಿರ್ವಹಣೆ ಕೊರತೆಯಿಂದ ಉಂಟಾದ ಭಾರೀ ಗ್ರಾತದ ಹೊಂಡಗಳು ವಾಹನ ಸವಾರರಿಗೆ ಕಂಟಕವಾಗಿ ಪರಿಣಮಿಸಿದೆ.

ರಾ.ಹೆ. 66ರ ಕರಾವಳಿ ಬೈಪಾಸ್‌ ರಸ್ತೆಯಲ್ಲಿ ಎಲ್ಲಿ ನೋಡಿದರೂ ಹೊಂಡಗುಂಡಿಗಳು. ರಸ್ತೆ ನಿರ್ವಹಣೆಯಲ್ಲಿ ರಾ.ಹೆ. ಪ್ರಾಧಿಕಾರ ಹಾಗೂ ಗುತ್ತಿಗೆ ಸಂಸ್ಥೆಯು ನಿರ್ಲಕ್ಷ್ಯ ವಹಿಸಿದ ಪರಿಣಾಮ ರಸ್ತೆ ಸಂಪೂರ್ಣವಾಗಿ ಹಾಳಾಗಿದೆ. ಇದರಿಂದಾಗಿ ಈ ಮಾರ್ಗವಾಗಿ ಸಂಚರಿಸುವ ವಾಹನ ಸವಾರರ ಜೀವಕ್ಕೆ ಸಂಚಕಾರ ತಂದಿದೆ.

ಮೃತ್ಯುಕೂಪದ ಹೊಂಡ
ಅನಾಹುತ ಸಂಭವಿಸುವ ಮುನ್ನ ರಾ.ಹೆ. ಇಲಾಖೆ ಹಾಗೂ ನವಯುಗ ಸಂಸ್ಥೆ ಎಚ್ಚರ ವಹಿಸಬೇಕಾಗಿದೆ. ರೋಗಿಗಳು, ವೃದ್ಧರು ಈ ಮಾರ್ಗದಲ್ಲಿ ಪ್ರಯಾಣ ಮಾಡದಂತಹ ಸನ್ನಿವೇಶ ಉದ್ಭವವಾಗಿದೆ. ನಿರೀಕ್ಷೆ ಮೀರಿದ ಸಂಖ್ಯೆಯಲ್ಲಿ ವಾಹನ ಸಂಚಾರವಿದೆ. ಕರಾವಳಿ ಜಂಕ್ಷನ್‌ ಉಡುಪಿ, ಮಂಗಳೂರು, ಮಲ್ಪೆ ಬಂದರು, ಬೀಚ್‌, ಕೊಲ್ಲೂರು, ಕುಂದಾಪುರ, ಮಂಗಳೂರು ಸೇರಿದಂತೆ ವಿವಿಧ ಕಡೆಗಳಿಗೆ ಸಂಪರ್ಕ ಕಲ್ಪಿಸುತ್ತದೆ. ನಿತ್ಯ ಸಾವಿರಾರು ಲಘುವಾಹನ ಸಂಚರಿಸುತ್ತದೆ. ದ್ವಿಚಕ್ರ ವಾಹನಗಳ ಸಂಚಾರ ಸಂಖ್ಯೆ ನಿಗದಿಸುವುದೇ ಕಷ್ಟ ಸಾಧ್ಯ. ರಸ್ತೆ ಹಾಳಾಗಿ ತಿಂಗಳುಗಳೇ ಕಳೆದಿವೆ. ಆದರೆ ಸಂಬಂಧಪಟ್ಟವರು ಈ ಬಗ್ಗೆ ಗಮನ ಹರಿಸಿಲ್ಲ.

ಎಲ್ಲಿ ಹೊಂಡಗಳು?
ಕರಾವಳಿ ಫ್ಲೈಒವರ್‌ನ ಅಂಡರ್‌ ಪಾಸ್‌, ಶಾರದಾ ಇಂಟರ್‌ ನ್ಯಾಶನಲ್‌ ಹೊಟೇಲ್‌, ನಿಟ್ಟೂರು ಸಮೀಪ ಹುಂಡೈ ಮಳಿಗೆ, ಕರಾವಳಿ ಹೊಟೇಲ್‌ ಎದುರಿನ ರಸ್ತೆಯಲ್ಲಿ ಭಾರೀ ಪ್ರಮಾಣ ಗುಂಡಿಗಳಿವೆ. ಈ ಮಾರ್ಗವಾಗಿ ಸಂಚರಿಸುವ ವಾಹನ ಸವಾರರು ಗುಂಡಿಗಳನ್ನು ತಪ್ಪಿಸಲು ಹೋಗಿ ಅಪಘಾತಕ್ಕೆ ತುತ್ತಾಗುತ್ತಿದ್ದಾರೆ.

ಸಂಚರಿಸಲು ಭಯ
ಕಾಲಕಾಲಕ್ಕೆ ನಿರ್ವಹಣೆ ಮಾಡದ ಕಾರಣದಿಂದ ರಸ್ತೆ ಸಂಪೂರ್ಣವಾಗಿ ಹಾಳಾಗಿದೆ. ದ್ವಿಚಕ್ರ ವಾಹನ ಸವಾರರು ಈ ಮಾರ್ಗವಾಗಿ ಸಂಚರಿಸಲು ಭಯಪಡುವಂತಾಗಿದೆ.
-ರೂಪಾ ಬಂಗೇರಾ, ದ್ವಿಚಕ್ರವಾಹನ ಸವಾರರು.

ಹೊಂಡ ಭರ್ತಿಗೆ ಕ್ರಮ
ರಾಷ್ಟ್ರೀಯ ಹೆದ್ದಾರಿ ರಸ್ತೆ ಮಾರ್ಗದಲ್ಲಿನ ಹೊಂಡಗಳನ್ನು ಮಚ್ಚಲು ಕ್ರಮ ತೆಗೆದುಕೊಳ್ಳಲಾಗುತ್ತದೆ. ಪ್ರಯಾಣಿಕರಿಂದಲೂ ಈ ಕುರಿತು ದೂರುಗಳು ಬರುತ್ತಿದ್ದು ತೊಂದರೆ ಆಗದಂತೆ ಎಚ್ಚರವಹಿಸಲಾಗುತ್ತದೆ.
-ನವೀನ್‌, ಎಂಜಿನಿಯರ್‌. ರಾ.ಹೆ. ಪ್ರಾಧಿಕಾರ.

ಟಾಪ್ ನ್ಯೂಸ್

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Udupi: ವಾಹನ ದಟ್ಟಣೆ ನಿಯಂತ್ರಣ ಕ್ರಮ ಎಷ್ಟು ಫ‌ಲಪ್ರದ?

8

Udupi: ವಾರಾಹಿ ನೀರು ನಗರಕ್ಕೆ ಇನ್ನೂ ಬಂದಿಲ್ಲ, ಅಗೆಯುವುದೂ ನಿಂತಿಲ್ಲ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

9

Udupi: ವಾಹನ ದಟ್ಟಣೆ ನಿಯಂತ್ರಣ ಕ್ರಮ ಎಷ್ಟು ಫ‌ಲಪ್ರದ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.