NCC ನೌಕಾದಳ ರಾಷ್ಟ್ರ ಮಟ್ಟದ ಸ್ಪರ್ಧೆ: ಉಡುಪಿ ವಿದ್ಯಾರ್ಥಿಗಳಿಗೆ ಪ್ರಶಸ್ತಿ
6 ವರ್ಷದ ಅನಂತರ ಸಿಲ್ವರ್‌ಕಾಕ್ ಪದಕ
Team Udayavani, Oct 26, 2023, 12:26 AM IST
ಉಡುಪಿ: ಭಾರತೀಯ ನೌಕಾದಳ ವತಿಯಿಂದ ನಡೆದ ಎನ್‌ಸಿಸಿ ನೇವಿ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕ-ಗೋವಾ ಎನ್‌ಸಿಸಿ ಡೈರೆಕ್ಟರೇಟ್‌ನ ಕೆಡೆಟ್‌ಗಳು ಆರು ವರ್ಷದ ಅನಂತರ ಸಿಲ್ವರ್‌ಕಾಕ್ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ.
ಈ ಸ್ಪರ್ಧಾ ಶಿಬಿರವು ಮಹಾರಾಷ್ಟ್ರದ ಲೋನವಾಲ ಐಎನ್‌ಎಸ್ ಶಿವಾಜಿ ನೋವಲ್ ಬೇಸ್‌ನಲ್ಲಿ 30 ದಿನಗಳ ಕಾಲ ನಡೆದಿದ್ದು, ಉಡುಪಿ ಜಿಲ್ಲೆಯ 6 ವಿದ್ಯಾರ್ಥಿಗಳು ಕರ್ನಾಟಕ-ಗೋವಾ ಎನ್‌ಸಿಸಿ ಡೈರೆಕ್ಟರೇಟ್‌ನ್ನು ಪ್ರತಿನಿಧಿಸಿದ್ದರು.
ಉಡುಪಿ ಎಂಜಿಎಂ ಕಾಲೇಜಿನ ಪ್ರತೀಕ್ಷಾ ಕುಂದರ್, ಅಭಿಷೇಕ್ ಭಜಂತ್ರಿ, ರಜತ್ ಪಡಿಗಾರ್, ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನ ಸುದೀಪಾ ಸುವರ್ಣ, ಸತ್ಯದೀಪ್ ರಾವ್, ಅಜಯ್ ಜೋಹನ್ ವಿಜೇತ ವಿದ್ಯಾರ್ಥಿಗಳು.
4 ಹಂತಗಳಲ್ಲಿ ನಡೆದ ವಿವಿಧ ಸ್ಪರ್ಧೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿದ ತಂಡವು ಬೋಟ್ ಪುಲ್ಲಿಂಗ್ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.