“ಸಂವಹನ ಕಲೆ ಅರಿತು ಕಲಿಯಬೇಕು’
Team Udayavani, Mar 23, 2019, 12:30 AM IST
ಉಡುಪಿ: ಡಾ| ಟಿ. ಎಂ. ಎ. ಪೈ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಶಿಕ್ಷಕರಿಗಾಗಿ ಇಂಗ್ಲಿಷ್ ಸಂವಹನ ಎಂಬ ವಿಚಾರದ ಕುರಿತು ನಿವೃತ್ತ ಪ್ರಾಧ್ಯಾಪಕ ಸ್ಟ್ಯಾನಿಸ್ ರೆಬೆಲ್ಲೋ ಉಪನ್ಯಾಸ ನೀಡಿದರು.
ಗಾಢವಾದ ಓದು, ಬರಹದ ನಿರಂತರ ಅಭ್ಯಾಸ ಹಾಗೂ ಆಲಿಸುವಿಕೆ ಭಾಷಾ ಸಾಮರ್ಥ್ಯ ಉತ್ತಮಪಡಿಸಿಕೊಳ್ಳಲು ಅಗತ್ಯ ಎಂದ ಅವರು ಪ್ರಸ್ತುತ ಸಂದರ್ಭದಲ್ಲಿ ಸಂವಹನ ಕಲೆಯನ್ನು ಹೇಗೆ ಬೆಳೆಸಿಕೊಳ್ಳಬಹುದು ಎಂಬುದನ್ನು ನಿದರ್ಶನಗಳ ಮೂಲಕ ಸ್ಪಷ್ಟಪಡಿಸಿದರು.
ಪ್ರಭಾರ ಪ್ರಾಂಶುಪಾಲೆ ಧನಲಕ್ಷ್ಮೀ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿ ಶಿಕ್ಷಕರು ಮಕ್ಕಳಲ್ಲಿ ಭಾಷಾ ಸಾಮರ್ಥ್ಯ ಬೆಳಸುವ ಜವಾಬ್ದಾರಿ ಹೊತ್ತಿರುವುದರಿಂದ ಪರಿಣಾಮಕಾರಿ ಸಂವಹನ ಕಲೆ ಸ್ವತಃ ರೂಢಿಸಿಕೊಳ್ಳಬೇಕು ಎಂದರು.
ಕಾಲೇಜಿನ ಸಮನ್ವಯಾಧಿಕಾರಿ ಡಾ| ಮಹಾಬಲೇಶ್ವರ ರಾವ್ ಅವರ ಮಾರ್ಗದರ್ಶನದಲ್ಲಿ ಉಪನ್ಯಾಸ ಕಾರ್ಯಕ್ರಮ ಜರಗಿತು. ವಿದ್ಯಾರ್ಥಿ ಶಿಕ್ಷಕರಾದ ಶ್ರುತಿ ಭಂಡಾರಿ ಮೋಹನ್ ಸ್ವಾಗತಿಸಿದರು. ಕ್ಷಮಾ ಜಿ. ರಾವ್ ಸ್ಮರಣಿಕೆ ನೀಡಿದರು.
ಭ್ರಮರ ಬಿ.ಕೆ. ವಂದಿಸಿದರು. ಬೆನಿಟಾ ಜುವೆನ್ಸ್ ಕ್ರಾಸ್ಟ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.