ಇನ್ನೂ ಇಳಿಯದ ನೆರೆಯ ನೀರು!
ಭತ್ತದ ಕೃಷಿ ಸಂಪೂರ್ಣ ನಾಶದ ಭೀತಿ
Team Udayavani, Sep 10, 2019, 5:22 AM IST
ಕುಂದಾಪುರ: ಕಳೆದ ಆಗಸ್ಟ್‌ನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಉಂಟಾದ ಮಹಾ ನೆರೆಯ ನೀರು ಒಂದು ತಿಂಗಳು ಕಳೆದರೂ ಇನ್ನೂ ಇಳಿದಿಲ್ಲ. ಬಡಾಕೆರೆ, ನಾಡ, ಚಿಕ್ಕಳ್ಳಿ ಭಾಗದಲ್ಲಿನ ಭತ್ತದ ಗದ್ದೆಗಳು ಇನ್ನೂ ಸಂಪೂರ್ಣ ಜಲಾವೃತಗೊಂಡಿದ್ದು, ತೆಂಗಿನ ತೋಟದಲ್ಲಿಯೂ ನೀರು ನಿಂತಿದೆ.
ಕಳೆದ ಆ. 6 -7ರಂದು ಸುರಿದ ಭಾರೀ ಮಳೆ ಪರಿಣಾಮ ನಾವುಂದ, ನಾಡ, ಬಡಾಕೆರೆ ಭಾಗದಲ್ಲಿ ಮಹಾ ನೆರೆ ಪರಿಸ್ಥಿತಿ ಉಂಟಾಗಿತ್ತು. ಆಗಿನಿಂದ ಈವರೆಗೆ ನಿರಂತರ ಮಳೆಯಾಗುತ್ತಿರುವುದರಿಂದ, ಕೆಲವು ದಿನ ಮಳೆ ಕಡಿಮೆಯಾಗಿದ್ದರೂ, ನೆರೆಯ ನೀರು ಮಾತ್ರ ಕಡಿಮೆಯಾಗಿಲ್ಲ. ಇದರಿಂದ ಈ ಭಾಗದ ಸುಮಾರು 20ಕ್ಕೂ ಹೆಚ್ಚು ಎಕರೆ ಭತ್ತದ ಗದ್ದೆಗಳಲ್ಲಿ ನೀರು ನಿಂತಿದೆ.
ನೀರು ನಿಂತಿರುವುದರಿಂದ ಗದ್ದೆಯಲ್ಲಿ ಬೆಳೆದಿರುವ ಭತ್ತದ ಪೈರು ಕೊಳೆಯುತ್ತಿದ್ದು, ಇದರಿಂದ ಈ ಬಾರಿಯ ಮುಂಗಾರಿನ ಭತ್ತದ ಕೃಷಿ ಸಂಪೂರ್ಣ ನಾಶವಾಗುವ ಭೀತಿ ರೈತರದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.