Nejaru Case: ನೇಜಾರಿನಲ್ಲಿ ನಾಲ್ವರ ಕೊಲೆ ಪ್ರಕರಣ; ನ್ಯಾಯಾಲಯಕ್ಕೆ ಹಾಜರಾಗಲು ನೋಟಿಸ್
Team Udayavani, Mar 1, 2024, 6:58 AM IST
ಉಡುಪಿ: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪ್ರವೀಣ್ ಚೌಗುಲೆಯನ್ನು ಮಾ. 7ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.
ದೋಷಾರೋಪ ವಾಚಿಸುವ ಪ್ರಕ್ರಿಯೆಗೆ ಪೂರ್ವಭಾವಿ ವಿಚಾರಣೆಗಾಗಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ನ್ಯಾಯಾಲಯ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ಅದರಂತೆ ಆರೋಪಿಯನ್ನು ಆ ದಿನ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.