ಉಡುಪಿ ಜಿಲ್ಲೆ: 144 ಹೊಸ ಪೆಟ್ರೋಲ್ ಬಂಕ್‌ಗಳಿಗೆ ಅವಕಾಶ
Team Udayavani, Dec 11, 2018, 1:25 AM IST
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಹೊಸದಾಗಿ 144 ಪೆಟ್ರೋಲ್ ಪಂಪ್‌ಗಳ ಡೀಲರ್‌ಶಿಪ್ ನೀಡಲಾಗುವುದು ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿ. ಸಂಸ್ಥೆಯ ಅಧಿಕಾರಿ ಮೀರಾಜ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ರಾ.ಹೆದ್ದಾರಿಗಳು, ಪೇಟೆ ಹಾಗೂ ಗ್ರಾಮೀಣ ಭಾಗದಲ್ಲಿ ಈ ಪೆಟ್ರೋಲ್ ಪಂಪ್‌ಗಳನ್ನು ಸ್ಥಾಪಿಸಲು ಅವಕಾಶವಿದ್ದು ಇಂಡಿಯನ್ ಆಯಿಲ್‌ನ 73, ಭಾರತ್ ಪೆಟ್ರೋಲಿಯಂನ 42 ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂನ 29 ಪೆಟ್ರೋಲ್ ಪಂಪ್‌ಗಳು ಆರಂಭಗೊಳ್ಳಲಿವೆ. ಪ್ರಸ್ತುತ ಜಿಲ್ಲೆಯಲ್ಲಿ 120 ಪೆಟ್ರೋಲ್ ಬಂಕ್‌ಗಳಿವೆ. ವಾಹನಗಳ ಓಡಾಟ ಮತ್ತು ಜನಸಂಖ್ಯೆಯನ್ನು ಆಧರಿಸಿ ಮತ್ತಷ್ಟು ಪಂಪ್‌ಗಳ ಬೇಡಿಕೆ ಇರುವುದರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. www.petrolpumpdealerchayan.inನಿಂದ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು ಎಂದವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್ ಮತ್ತು ಬಾಬಾ ನಡುವಿನ ಹೋರಾಟ
Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ
Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ
RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್ ಅಖ್ತರ್ ಖುಲಾಸೆ
SC: ಬಿಯಾಂತ್ ಹಂತಕ ಬಲ್ವಂತ್ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.