ತೆಕ್ಕಟ್ಟೆಯಲ್ಲಿ ರಾ.ಹೆ. ಇಕ್ಕೆಲದ ಹಳೆ ಕಟ್ಟಡ ತೆರವು
Team Udayavani, Dec 28, 2017, 3:02 PM IST
ತೆಕ್ಕಟ್ಟೆ: ರಾಷ್ಟ್ರೀಯ ಹೆದ್ದಾರಿ 66ರ ಕುಂದಾಪುರ – ಸುರತ್ಕಲ್ ಚತುಷ್ಪಥ ಕಾಮಗಾರಿ ಸಂದರ್ಭ ಹಳೆಯ ಕಟ್ಟಡಗಳು ತೆರವಾಗಿದ್ದರೂ ತೆಕ್ಕಟ್ಟೆ ಗ್ರಾಮದಲ್ಲಿರುವ ಹಳೆಯ ಕಟ್ಟಡಗಳು ಹಾಗೇ ಉಳಿದುಕೊಂಡಿದ್ದವು. ಇದೀಗ ಆ ಕಟ್ಟಡಗಳನ್ನು ಕೊನೆಗೂ ತೆರವುಗೊಳಿಸಲಾಗುತ್ತಿದೆ.
ಹಳೆ ಕಟ್ಟಡಗಳು ವಾಹನ ಚಾಲಕರಿಗೆ ಸೇರಿದಂತೆ ಸ್ಥಳೀಯರಿಗೂ ಅಪಾಯಕಾರಿಯಾಗಿದ್ದು ಇದರ ಬಗ್ಗೆ ಉದಯವಾಣಿ ವರದಿ ಪ್ರಕಟಿಸಿತ್ತು. ಈ ಬೆನ್ನಲ್ಲೇ ಎಚ್ಚೆತ್ತ ಇಲಾಖೆ ಹಳೆ ಕಟ್ಟಡಗಳ ತೆರವಿಗೆ ಮುಂದಾಗಿದೆ. ಇದೇ ವೇಳೆ 13 ವರ್ಷದಿಂದ ಬಾಗಿಲು ಮುಚ್ಚಿದ್ದ ಶ್ರೀ ಮೂಕಾಂಬಿಕಾ ಕ್ಲಾತ್ ಸ್ಟೋರ್ ಕುರಿತ ದಾವೆ ಇತ್ಯರ್ಥವಾಗಿದ್ದು ಕಟ್ಟಡ ತೆರವು ಸಾಗಿದೆ.
ಈ ಮೊದಲು ಉಡುಪಿ ಭಾಗದಲ್ಲಿ ಹಲವು ಕಟ್ಟಡಗಳನ್ನು ತೆರವುಗೊಳಿಸಿದ್ದರೂ, ತೆಕ್ಕಟ್ಟೆ ಭಾಗದಲ್ಲಿ ತೆರವು ಗೊಳಿಸದೇ ಇರುವುದು ಸಂಶಯಕ್ಕೆ ಕಾರಣವಾಗಿತ್ತು. ಇದರೊಂದಿಗೆ ಹೆದ್ದಾರಿ ಇಕ್ಕೆಲಗಳಲ್ಲಿ ಅವೈಜ್ಞಾನಿಕವಾಗಿರುವ ಕಟ್ಟಡಗಳು, ಜಾಹೀ ರಾತು ಫಲಕಗಳನ್ನು ತೆರವುಗೊಳಿಸಬೇಕು ಎಂದೂ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕತ್ತಲ ಹೆದ್ದಾರಿ
ತೆಕ್ಕಟ್ಟೆ ಪಂಚಾಯತ್ ವ್ಯಾಪ್ತಿಯ ಹೆದ್ದಾರಿಗಳಲ್ಲಿ ಬೀದಿದೀಪಗಳನ್ನು ಅಳವಡಿಸದಿರುವ ಹಿನ್ನೆಲೆಯಲ್ಲಿ ರಾತ್ರಿ ವೇಳೆ ಸಂಚರಿಸುವ ಪಾದಚಾರಿಗಳು, ವಾಹನ ಚಾಲಕರಿಗೆ ಅಪಾಯಕಾರಿಯಾಗಿದೆ. ಇದರೊಂದಿಗೆ ರಾತ್ರಿ ವೇಳೆ ಹೆದ್ದಾರಿಯ ಎರಡೂ ಭಾಗದಲ್ಲಿ ಸಾಲುಗಟ್ಟಿ ನಿಲ್ಲುವ ಲಾರಿಗಳಿಂದಾಗಿ ಅಪಘಾತಗಳು ಸಂಭವಿಸುತ್ತಿವೆ. ಈ ಬಗ್ಗೆಯೂ ಕ್ರಮ ಕೈಗೊಳ್ಳಬೇಕೆಂದು ಜನರ ಆಗ್ರಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.