ನೈಜೀರಿಯಾದ ವಿದ್ಯಾರ್ಥಿನಿ ಗಡೀಪಾರು
Team Udayavani, May 22, 2018, 8:47 AM IST
ಉಡುಪಿ: ವೀಸಾ ಅವಧಿ ಮುಗಿದಿದ್ದರೂ ಉಡುಪಿಯಲ್ಲಿದ್ದ ವಿದ್ಯಾರ್ಥಿನಿ ನೈಜೀರಿಯಾ ಪ್ರಜೆ ಮಿಸ್ ಯುವ ನ್ಸಾ ಜೆರ್ರಿ ಡೇವಿಸ್ (27) ಅವರನ್ನು ದೇಶದಿಂದ ಗಡೀಪಾರು ಮಾಡಲಾಗಿದೆ.
ಮಣಿಪಾಲ ಪೊಲೀಸರು ಆಕೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮೇ 11ರ ವರೆಗೆ ನ್ಯಾಯಾಂಗ ಬಂಧನ ವಿಧಿ ಸಲಾಗಿತ್ತು. ನ್ಯಾಯಾಲಯದ ಆದೇಶದಂತೆ ಆಕೆ ಯನ್ನು ಉಡುಪಿ ಪೊಲೀಸರು ಮೇ 18ರಂದು ಮುಂಬಯಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎಮಿಗ್ರೇಶನ್ ಅಧಿಕಾರಿಗಳಿಗೆ ಹಸ್ತಾಂತರಿ ಸಿದ್ದು, 19ರಂದು ನೈಜೀರಿಯಾಕ್ಕೆ ಗಡೀಪಾರು ಮಾಡಲಾಗಿದೆ. ಎಸ್‌ಪಿ ಲಕ್ಷ್ಮಣ ಬ. ನಿಂಬರಗಿ ನಿರ್ದೇಶನದಲ್ಲಿ ಜಿಲ್ಲಾ ವಿದೇಶಿಯರ ವಿಭಾಗದ ಪೊಲೀಸ್ ನಿರೀಕ್ಷಕ ರತ್ನಕುಮಾರ್, ಸಿಬಂದಿ ಅಮರ್ ಕುಮಾರ್, ಅನಿಲ್ ಕುಮಾರ್, ಮಣಿಪಾಲ ಠಾಣೆಯ ಎಎಸ್‌ಐ ವೈಲೆಟ್ ಫೆಮಿನಾ, ಉದಯ ಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Bengaluru: ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ!
Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.