ನೇರಳಕಟ್ಟೆ: ಕೆರೆಗೆ ಉರುಳಿದ ಟಿಪ್ಪರ್
Team Udayavani, Aug 30, 2017, 8:25 AM IST
ಕುಂದಾಪುರ: ನೇರಳಕಟ್ಟೆಯ ವೆಂಕಟರಮಣ ದೇವಸ್ಥಾನದ ಬಳಿಯಲ್ಲಿರುವ ರಸ್ತೆಯಲ್ಲಿ ಮಣ್ಣು ತುಂಬಿಕೊಂಡು ಸಾಗುತ್ತಿದ್ದ ಟಿಪ್ಪರ್ವೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.
ಲಾರಿ ಮಣ್ಣು ಹೇರಿಕೊಂಡು ಗ್ರಾಮೀಣ ರಸ್ತೆಯಲ್ಲಿ ಹೋಗುತ್ತಿದ್ದಾಗ ಕೆರೆಯ ಪಕ್ಕದಲ್ಲಿ ಮಣ್ಣು ಕುಸಿದು ಟಿಪ್ಪರ್ ಹಿಮ್ಮುಖವಾಗಿ ಕೆರೆಗೆ ಉರುಳಿದೆ. ಟಿಪ್ಪರ್ ಉರುಳುವಾಗ ಚಾಲಕ ಮಾತ್ರ ಇದ್ದು ಅವರು ಕೆರೆಗೆ ಬಿದ್ದರಾದರೂ ಪಾರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Brijesh Chowta: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್ ಚೌಟ
Royal Movie; ಜ.24ರಿಂದ ʼರಾಯಲ್ʼ; ಟ್ರೇಲರ್ ರಿಲೀಸ್ಗೆ ತಂಡ ರೆಡಿ
Udupi: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ: 3.25 ಲಕ್ಷ ಮೌಲ್ಯದ MDMA, ಚರಸ್ ವಶ
Bellary; ಪ್ರಿಯಾಂಕ್ ಖರ್ಗೆ ರಾಜೀನಾಮೆ ಖಂಡಿಸಿ ಬಿಜೆಪಿ ಪ್ರತಿಭಟನೆ
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.