ಶಾಂತಜ್ಜಿಯ ಗೋಳು ಕೇಳುವವರೇ ಇಲ್ಲ!​​​​​​​


Team Udayavani, Jun 28, 2018, 6:00 AM IST

hut-800.jpg

ಕುಂದಾಪುರ: ಕಿತ್ತು ತಿನ್ನುತ್ತಿರುವ ಬಡತನ, ಟರ್ಪಾಲಿನ ಗುಡಿಸಲಲ್ಲೇ ವಾಸ, ಮನೆ ಮಂಜೂರಾದರೂ ಕಟ್ಟಿಕೊಳ್ಳಲು ಹಣವಿಲ್ಲ, ಸರಕಾರದಿಂದ ಹಲವು ಸೌಲಭ್ಯವಿದ್ದರೂ, ಈ ಕುಟುಂಬಕ್ಕೆ ಮಾತ್ರ ಯಾವ ಸವಲತ್ತು ಸಿಕ್ಕಿಲ್ಲ..

ಇದು ಕುಳ್ಳುಂಜೆ ಗ್ರಾಮದ ಶಂಕರನಾರಾಯಣ ಗ್ರಾ.ಪಂ. ವ್ಯಾಪ್ತಿಯ ಮಾವಿನಕೊಡ್ಲು ಬಳಿಯ ಕೋವಿನ ಗುಡ್ಡೆಯ ನಿವಾಸಿ ಶಾಂತಾ ಬಾಯಿ ಅವರ ಕಷ್ಟದ ಕಥೆ. 

ಈ ಗುಡಿಸಲಿನಲ್ಲಿ ಶಾಂತಾ ಬಾಯಿ ಅವರ ಪುತ್ರಿ ಸೀತಾ ಬಾಯಿ ಹಾಗೂ ಅವರ 8 ವರ್ಷದ ಪುತ್ರಿಯಿದ್ದಾರೆ. ಸೀತಾ ಅವರು ಕೂಲಿ ಕೆಲಸ ಮಾಡುತ್ತಿದ್ದು, ಇದೇ ಈ ಕುಟುಂಬದ ಒಪ್ಪೊತ್ತಿನ ಊಟಕ್ಕೆ ದಾರಿಯಾಗಿದೆ. ಎಲ್ಲೆಡೆ ಉತ್ತಮ ಮಳೆಯಾಗುತ್ತಿದ್ದು, ಈ ಮಳೆಗೆ ಆ ಗುಡಿಸಲಲ್ಲಿ ವಾಸಿಸುವುದೇ ಕಷ್ಟಕರವಾಗಿದೆ. 

ಮನೆ ಮಂಜೂರು
ಇವರೊಂದಿಗೆ ಹಸು, ನಾಯಿ, ಕೋಳಿ ಎಲ್ಲರಿದ್ದರೂ, ಸರಕಾರದಿಂದ ಮಾತ್ರ ಯಾವುದೇ ಸವಲತ್ತುಗಳು ಸಿಗುತ್ತಿಲ್ಲ. 
2015-16 ನೇ ಸಾಲಿನಲ್ಲಿ ಅಂಬೇಡ್ಕರ್‌ ಯೋಜನೆಯಡಿ ಮನೆ ಮಂಜೂರಾಗಿದ್ದು, ಆದರೆ ಅದರ ಹಣ ಮನೆ ಕಟ್ಟಿದ ನಂತರ ಸಿಗುವುದರಿಂದ, ಇವರಿಗೆ ಅದಕ್ಕಿಂತ ಮೊದಲು ಮನೆ ಕಟ್ಟಿಕೊಳ್ಳಲು ಕೂಡ ಹಣವಿಲ್ಲದ ಸ್ಥಿತಿ.
 
ಶಾಂತಜ್ಜಿಗೆ ನೆರವಾಗಿ
ಶಾಂತಜ್ಜಿಗೆ ನೆರವು ನೀಡಲು ಬಯಸುವವರು ಅವರ ಪುತ್ರಿ ಸೀತಾ ಬಾಯಿ ಅವರ ಖಾತೆಗೆ ಹಣ ಕಳುಹಿಸಬಹುದು. 
Seetha, sindicate bank shankara narayana branch. Account No. : 01322250002969,  Ifse synb0000132

ಎಲ್ಲ ಸಹಕಾರ
ಮನೆ ಕಟ್ಟಿ ಕೊಡಲು ಅಲ್ಲಿಗೆ ಸ್ವತಹಃ ಭೇಟಿ ನೀಡಿ ಅವರ ಕಷ್ಟಗಳನ್ನು ಆಲಿಸಿದ್ದೇನೆ. ಶಾಸಕರಿಗೂ ನೆರವು ನೀಡಲು ಮನವಿ ಮಾಡಿಕೊಂಡಿದ್ದೇನೆ. ನಾವು ಹಾಗೂ ನಮ್ಮ ಸ್ನೇಹಿತರೆಲ್ಲ ನಮ್ಮಿಂದಾದಷ್ಟು ಹಣ ಹೊಂದಿಸಿ, ಮನೆ ಕಟ್ಟಿಕೊಡಲು ತೀರ್ಮಾನಿಸಿದ್ದೇವೆ. ಸಹೃದಯಿ ಮನಸ್ಸುಗಳು ನಮ್ಮೊಂದಿಗೆ ಕೈಜೋಡಿಸಬಹುದು. 

– ಉಮೇಶ್‌ ಶೆಟ್ಟಿ ಕಲ್ಗದ್ದೆ ,
ಸ್ಥಳೀಯ ತಾ.ಪಂ. ಸದಸ್ಯರು

ಒಂದು ಮನೆ  ಕಟ್ಟಿ ಕೊಡಿ ಮರ್ರೆ
ಮಳೆಗಾಲದಲ್ಲಿ ಆ ಮನೆಯಲ್ಲಿರುವುದೇ ಕಷ್ಟವಾಗಿದೆ. ಆದರೆ ಬೇರೆ ದಾರಿಯಿಲ್ಲ. ಆನಿವಾರ್ಯ. ವರ್ಷ ವರ್ಷ ಓಟು ಕೇಳೊಕೆ ಬಂದವರೆಲ್ಲ ಮನೆ ಕಟ್ಟಿ ಕೊಡುತ್ತೇವೆ, ಸರಕಾರದಿಂದ ಸಿಗುವ ಎಲ್ಲ ಸವಲತ್ತು ಕೊಡಿಸುತ್ತೇವೆ ಎನ್ನುತ್ತಾರೆ. ಆದರೆ ಮತ್ತೆ ಮಾತ್ರ ಈ ಕಡೆಗೆ ಬರುವುದೇ ಇಲ್ಲ. ಈ ಬಾರಿ ಗೆದ್ದ ಸುಕುಮಾರ ಶೆಟ್ಟರಾದರೂ ಮನೆ ಕಟ್ಟಿಕೊಡಲು ನೆರವಾಗಬಹುದು. 

– ಶಾಂತಾ ಬಾಯಿ, ಮಾವಿನಕೊಡ್ಲು

ಟಾಪ್ ನ್ಯೂಸ್

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

Kambli-health

Kambli Health: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

Kambli-health

Kambli Health: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!

Rachel David hope on Unlock Raghava Movie

Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್‌

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.