ವಿದ್ಯುತ್ ಕೊರತೆಯಿಲ್ಲ, ಲೋಡ್ ಶೆಡ್ಡಿಂಗ್ ಪ್ರಶ್ನೆಯೇ ಇಲ್ಲ: ಸುನಿಲ್ ಕುಮಾರ್
ಕಾರ್ಕಳ: 5.61 ಕೋ.ರೂ. ವೆಚ್ಚದಲ್ಲಿ 129 ಟಿ.ಸಿ. ಉದ್ಘಾಟನೆ
Team Udayavani, Apr 27, 2022, 11:08 AM IST
ಕಾರ್ಕಳ: ರಾಜ್ಯದಲ್ಲಿ ವಿದ್ಯುತ್ ಕೊರತೆಯಿಲ್ಲ. ಆದರೇ ಸರಬರಾಜಿನಲ್ಲಿ ಸಮಸ್ಯೆಗಳಿವೆ. ಇದನ್ನು ಸರಿಪಡಿಸಿದರೆ ಎಲ್ಲೂ ವಿದ್ಯುತ್ ಕೊರತೆಯಾಗದು. ಸರಬರಾಜು ವ್ಯವಸ್ಥೆ ಉತ್ತಮಗೊಳಿಸಲು ಹೆಚ್ಚುವರಿ ಸಬ್ ಸ್ಟೇಶನ್, ಕೆಪಿಟಿಸಿಎಲ್ ಸ್ಟೇಶನ್, ಲೈನ್ ವರ್ಕ್ ಎಲ್ಲವನ್ನು ಆರಂಭಿಸಿದ್ದೇವೆ ಎಂದು ಸಚಿವ ವಿ.ಸುನಿಲ್‌ಕುಮಾರ್ ಹೇಳಿದರು.
ಕಾರ್ಕಳದಲ್ಲಿ 5.61 ಕೋ.ರೂ. ವೆಚ್ಚದಲ್ಲಿ 129 ಟ್ರಾನ್ಸ್‌ಫಾರ್ಮರ್ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಗುಣಮಟ್ಟದ ವಿದ್ಯುತ್, ಅಡಚಣೆ ರಹಿತ ವಿದ್ಯುತ್ ಪೂರೈಕೆಗೆ ಟಿಸಿಗಳ ಬದಲಾವಣೆ, ಹೊಸ ಟಿಸಿ ಅಳವಡಿಕೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದು, ಇಂಧನ ಇಲಾಖೆ ಕಚೇರಿಯನ್ನು ಸಂಪರ್ಕಿಸಿದರೆ ಮುಂದಿನ 6 ತಿಂಗಳುಗಳೊಳಗೆ ಆ ಗ್ರಾಮಕ್ಕೆ ಟಿಸಿ ವಿತರಿಸುವ ಅಗತ್ಯ ಕ್ರಮ ತೆಗೆದುಕೊಳ್ಳುತ್ತವೆ. ಕಾರ್ಕಳದಲ್ಲಿ 130 ಟಿಸಿಗಳನ್ನು ಅಳವಡಿಸಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಹಂತಹಂತವಾಗಿ ಟಿ.ಸಿ. ಪ್ರಮಾಣ ಹೆಚ್ಚಳಗೊಳಿಸಲಿದ್ದೇವೆ ಎಂದರು.
ಮೆಸ್ಕಾಂ ಮಂಗಳೂರು ವಿಭಾಗದ ಪುಷ್ಪಾ, ಉಡುಪಿ ಮೆಸ್ಕಾಂ ಅಧೀಕ್ಷಕ ನರಸಿಂಹ ಪಂಡಿತ್, ಮಂಗಳೂರು ಮೆಸ್ಕಾಂ ಕಂಪೆನಿ ನಿರ್ದೇಶಕ ದಿನೇಶ್ ಪೈ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.