ಜಾರಕಿಹೊಳಿ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ, ಸೂಕ್ತ ಸ್ಥಾನಮಾನ ಸಿಗಲಿದೆ: ಬಿ.ಸಿ.ಪಾಟೀಲ್


Team Udayavani, Jun 26, 2021, 11:37 AM IST

bc-patil

ಉಡುಪಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ. ಅವರ ವಿರುದ್ಧ ಪಿತೂರಿ ಮಾಡಿ ಪ್ರಕರಣದಲ್ಲಿ ಸಿಕ್ಕಿಸಿ ಹಾಕಿದ್ದಾರೆ. ಶೀಘ್ರದಲ್ಲಿ ಸತ್ಯ ಹೊರಬರುತ್ತದೆ. ನಂತರ ಅವರಿಗೆ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನವನ್ನು ಪಕ್ಷದ ವರಿಷ್ಠರು ಕೊಡತ್ತಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಗೊಂದಲ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿಯಾಗಲು ಕಾಂಗ್ರೆಸ್ ಎಲ್ಲಿದೆ? ಕಾಂಗ್ರೆಸ್ ನಿರ್ನಾಮವಾಗಿದೆ. ಕೂಸು ಹುಟ್ಟೋಕು ಮುಂಚೆ ಕುಲಾವಿ ಹೊಲಿಸಿದರು ಎಂದ ಹಾಗಾಯಿತು ಎಂದು ಲೇವಡಿ ಮಾಡಿದರು.

2023 ಚುನಾವಣೆ ಬರಬೇಕು. ಅದರಲ್ಲಿ ಜನರು ಕೊಟ್ಟ ಫಲಿತಾಂಶ ಬರಬೇಕು. ಕಾಂಗ್ರೆಸ್  ನವರ ಕನಸು ನನಸಾಗದು. ಮತ್ತೆ ಬಿಜೆಪಿ ಬರುತ್ತದೆ. ನಾವೇ ಸರ್ಕಾರ ನಡೆಸುತ್ತೇವೆ ಎಂದು ಬಿ.ಸಿ.ಪಾಟೀಲ್ ಹೇಳಿದರು.

ಇದನ್ನೂ ಓದಿ:ಗಂಟೆಗೊಮ್ಮೆ ಕರೆ ಮಾಡಿ ಸಿಕ್ಕಿಬಿದ್ದಿದ್ದರು ರೇಖಾ ಕದಿರೇಶ್ ಹಂತಕರು: ಮತ್ತೆ ನಾಲ್ವರ ಬಂಧನ

ಪರಮೇಶ್ವರ್ ಅವರು ಸಿಎಂ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ  ಸಚಿವರು, ಪರಮೇಶ್ವರ್ ಕೂಡಾ ಅಭ್ಯರ್ಥಿಯೇ. ಆದರೆ ಆಡಳಿತಕ್ಕೆ ಬಂದ ನಂತರ ಯೋಚನೆ ಮಾಡಬೇಕು ಎಂದರು.

ಸಚಿವ ಯೋಗೇಶ್ವರ್ ದಿಢೀರ್ ದೆಹಲಿ ಭೇಟಿಯ ಬಗ್ಗೆ ಮಾತನಾಡಿದ ಅವರು,  ಯೋಗೇಶ್ವರ್ ಟೂರ್ ಬಗ್ಗೆ ನನಗೆ ಗೊತ್ತಿಲ್ಲ. ಅವರು ಮಂತ್ರಿ. ಅವರ ಖಾತೆಯ ಬಗ್ಗೆ ಚರ್ಚೆ ಮಾಡಲು ಹೋಗಿರಬಹುದು ಎಂದು ಬಿ.ಸಿ.ಪಾಟೀಲ್ ಹೇಳಿದರು.

ಟಾಪ್ ನ್ಯೂಸ್

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

LiQer

Dakshina Kannada: ಅಬಕಾರಿ ಕಾರ್ಯಾಚರಣೆ; ಮದ್ಯ, ಗಾಂಜಾ ವಶ

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-72: ಶಬ್ದ ಬಳಕೆಯಲ್ಲಿ ಧ್ವನ್ಯಾರ್ಥ ವಿಶೇಷಣ

Udupi: ಗೀತಾರ್ಥ ಚಿಂತನೆ-72: ಶಬ್ದ ಬಳಕೆಯಲ್ಲಿ ಧ್ವನ್ಯಾರ್ಥ ವಿಶೇಷಣ

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

15(1)

Manipal: ಮಲ್ಪೆಯ ಮರಳು ಭೂಮಿಯಲ್ಲೊಂದು ಸುಂದರ ಉದ್ಯಾನ!

13(3)

Udupi: ಎರಡು ವರ್ಷಗಳಲ್ಲಿ ಚಿರತೆ ದಾಳಿಗೆ 122 ಜಾನುವಾರುಗಳು ಬಲಿ!

7

Udupi: ಕರ್ನಾಟಕ ಪಾಲಿಟೆಕ್ನಿಕ್ ನಿವೃತ್ತ ಸಿಬ್ಬಂದಿ ಎ.ಮಾಧವ ಪೂಜಾರಿ ಅಂಬಲಪಾಡಿ ನಿಧನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.