ಕರ್ನಾಟಕ ಲಾಕ್ ಡೌನ್: ಇತಿಹಾಸದಲ್ಲಿ ಮೊದಲ ಬಾರಿಗೆ ಶಂಕರಪುರ ಮಲ್ಲಿಗೆ ಮಾರುಕಟ್ಟೆ ಸ್ಥಗಿತ
Team Udayavani, Mar 24, 2020, 11:36 AM IST
ಕಟಪಾಡಿ: ಅಪಾಯಕಾರಿ ಮಟ್ಟದಲ್ಲಿ ಹರಡುತ್ತಿರುವ ಕೋವಿಡ್-19 ಸೋಂಕಿನ ತಡೆಗೆ ರಾಜ್ಯ ಸರಕಾರ ಲಾಕ್ ಡೌನ್ ಆದೇಶ ನೀಡಿದ್ದು, ರಾಜ್ಯ ಬಹುತೇಕ ಸ್ತಬ್ಧವಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ದವಾಗಿರುವ ಶಂಕರಪುರ ಮಲ್ಲಿಗೆ ಮಾರುಕಟ್ಟೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸ್ಥಗಿತವಾಗಿದೆ.
ಮಾರ್ಚ್ 31ರವರೆಗೆ ಕರ್ನಾಟಕ ಲಾಕ್ ಡೌನ್ ಆಗಿರುವ ಕಾರಣ ಸರ್ಕಾರದ ಆದೇಶದ ಮೇರೆಗೆ ಮಲ್ಲಿಗೆ ಮಾರುಕಟ್ಟೆ ಸ್ಥಗಿತಗೊಳಿಸಲು ಡೀಲರ್ ಗಳ ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ವರದಿಯಾಗಿದೆ.
ಕೊವಿಡ್-19 ಸೋಂಕು ಅಪಾಯಕಾರಿ ಮಟ್ಟದಲ್ಲಿ ಏರುತ್ತಿರುವ ಕಾರಣ ಎಲ್ಲಾ ಸಮಾರಂಭಗಳು, ಜಾತ್ರೆಗಳನ್ನು ರದ್ದು ಮಾಡಲು ಸರಕಾರ ಆದೇಶಿಸಿದೆ. ಆ ಕಾರಣದಿಂದ ಮಲ್ಲಿಗೆಯ ದರವೂ ಕುಸಿತವಾಗಿದ್ದು, ಒಂದು ಅಟ್ಟೆ ಮಲ್ಲಿಗೆ ದರ ಕೇವಲ 50 ರೂ. ಇದೆ.
ಪೇಟೆ ಬಂದ್: ಕಟಪಾಡಿ – ಉದ್ಯಾವರ ಪೇಟೆಯಲ್ಲಿ ಅಗತ್ಯದ ತುರ್ತು ಹಾಲು ತರಕಾರಿ ಅಂಗಡಿಗಳು ಮಾತ್ರ ಕಾರ್ಯಾಚರಿಸುತ್ತಿದ್ದು, ಬೆಳಿಗ್ಗೆ ಜನರು ತರಕಾರಿಗಳು ಖರೀದಿಗೆ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಕೊಂಡಿದ್ದರು. ಉಳಿದಂತೆ ಬಹುತೇಕ ಎಲ್ಲಾ ಮಳಿಗೆಗಳು ಮುಚ್ಚಿದ್ದು ಮೆಡಿಕಲ್ ತೆಗೆದುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.