ಎನ್ನೆಸೆಸ್‌ನಿಂದ ಮನಸ್ಸು – ಮನಸ್ಸುಗಳ ನಡುವಿನ ಸೌಹಾರ್ದ ವೃದ್ಧಿ’
Team Udayavani, Jul 25, 2017, 8:45 AM IST
ಕಾಪು : ಮನಸ್ಸು ಮನಸ್ಸುಗಳ ನಡುವೆ ಸೌಹಾರ್ದತೆಯನ್ನು ಬೆಳೆಸುವುದು ರಾಷ್ಟ್ರೀಯ ಸೇವಾ ಯೋಜನೆಯ ಪ್ರಮುಖ ಕಾರ್ಯವಾಗಿದೆ.
ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ತಮ್ಮ ವ್ಯಕ್ತಿತ್ವವನ್ನು ವಿಕಸನಗೊಳಿಸಿಕೊಳ್ಳಲು ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತ್ಯವಶ್ಯಕ ಎಂದು ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಪ್ರೊ| ಹರಿಪ್ರಸಾದ್ ಶೆಟ್ಟಿ ಹೇಳಿದರು.ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ 2017-18ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಉದ್ಯಾವರ ಸರಕಾರಿಪ.ಪೂ. ಕಾಲೇಜಿನ ಪ್ರಾಂಶುಪಾಲ ಪ್ರೊ| ಗಣೇಶ್ ಬಿ. ಅಧ್ಯಕ್ಷತೆ ವಹಿಸಿದ್ದರು. ಎನ್ನೆಸ್ಸೆಸ್ ನಾಯಕ ಯತೀಶ್ ಉಪಸ್ಥಿತರಿದ್ದರು. ಸ್ವಯಂ ಸೇವಕಿ ದೀಪಾ ಸ್ವಾಗತಿಸಿದರು. ಗೀತಾ ವಂದಿಸಿದರು. ಎನ್ನೆಸ್ಸೆಸ್ ಘಟಕದ ನಾಯಕಿ ರಮ್ಯಾ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮಾಧಿಕಾರಿ ವಿದ್ಯಾ ಡಿ. ಕಾರ್ಯಕ್ರಮ ಸಂಯೋಜಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ
Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ
Road Mishaps: ಬೆಂಗಳೂರಿನಲ್ಲಿ ಬೈಕ್ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು
Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ
Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.