ದೇಶಾಭಿವೃದ್ಧಿಗೆ ಈಶಾನ್ಯಾಭಿವೃದ್ಧಿ ಪೂರಕ
Team Udayavani, Jan 7, 2018, 5:08 PM IST
ಉಡುಪಿ: ಭಾರತದ ಅಭಿವೃದ್ಧಿಗೆ ಈಶಾನ್ಯ ರಾಜ್ಯಗಳ ಅಭಿವೃದ್ಧಿಯೂ ಅತಿ ಅಗತ್ಯ ಎಂದು ನಾಗಾಲ್ಯಾಂಡ್ ರಾಜ್ಯಪಾಲ ಪಿ.ಬಿ. ಆಚಾರ್ಯ ಹೇಳಿದರು. ಮಣಿಪಾಲ ವಿ.ವಿ.ಯ ಜಿಯೋ ಪಾಲಿಟಿಕ್ಸ್ ಆ್ಯಂಡ್ ಇಂಟರ್ನ್ಯಾಶ ನಲ್ ರಿಲೇಶನ್ಸ್ ವಿಭಾಗದ ಈಶಾನ್ಯ ಅಧ್ಯಯನ ಕೇಂದ್ರ (ಎನ್ಇಎಸ್ಸಿ) ದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತ ನಾಡಿದ ಅವರು, ಅತಿ ಸಿರಿವಂತ ಸಂಸ್ಕೃತಿ, ಪ್ರತಿಭೆಯನ್ನು ಹೊಂದಿದ ಈಶಾನ್ಯ ಭಾರತವನ್ನು ಸಶಕ್ತಗೊಳಿಸಿ ದಾಗಲೇ ಸಮಗ್ರ ಭಾರತದ ಅಭಿವೃದ್ಧಿ ಆಗಲಿದೆ ಎಂದರು.
ದೇಶದ ವಿವಿಧೆಡೆ ಅಧ್ಯಯನ ನಡೆಸುತ್ತಿರುವ ಈಶಾನ್ಯ ಭಾರತದ ವಿದ್ಯಾರ್ಥಿಗಳು ಹುಟ್ಟೂರಿಗೆ ಮರಳಿ ಅಲ್ಲಿನ ಅಭಿವೃದ್ಧಿಗೆ ಸಹಕರಿಸಬೇಕು. ಅಲ್ಲಿ ಅವರ ಸೇವೆ ಅತೀ ಅಗತ್ಯವಾಗಿದೆ ಎಂದರು.
ವಿ.ವಿ. ಸಹಕುಲಾಧಿಪತಿ ಡಾ| ಎಚ್. ಎಸ್. ಬಲ್ಲಾಳ್ ಈಶಾನ್ಯ ಭಾರತದ ಕುರಿತಾದ ಕಿರುಹೊತ್ತಗೆಯನ್ನು ಬಿಡುಗಡೆಗೊಳಿಸಿದರು. ಕುಲಪತಿ ಡಾ| ಎಚ್. ವಿನೋದ ಭಟ್ ಮಾತನಾಡಿದರು. ವಿಭಾಗ ಮುಖ್ಯಸ್ಥ ಪ್ರೊ| ಅರವಿಂದ ಕುಮಾರ್ ಸ್ವಾಗತಿಸಿ ಕೇಂದ್ರದ ಸಮನ್ವಯಕಾರ ಡಾ| ಮೋನಿಶ್ ತೌರಂಗ್ಬಮ್ ಕೇಂದ್ರದ ಕುರಿತು ಮಾತನಾಡಿದರು.
ಕೆಎಂಸಿ ಡೀನ್ ಡಾ| ಪ್ರಜ್ಞಾ ರಾವ್ ವಂದಿಸಿದರು. ಕವಿತಾ ಪಿ.ಬಿ. ಆಚಾರ್ಯ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Train; ಗೋಮಟೇಶ್ವರ ಎಕ್ಸ್ಪ್ರೆಸ್ ಮಂಗಳೂರು ಸೆಂಟ್ರಲ್ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.