Panchayat ಅಭಿವೃದ್ಧಿ ಅಧಿಕಾರಿ ಕರ್ತವ್ಯಕ್ಕೆ ಅಡ್ಡಿ, ಜೀವ ಬೆದರಿಕೆ: ದೂರು ದಾಖಲು
Team Udayavani, Nov 18, 2023, 8:13 PM IST
ಪಡುಬಿದ್ರಿ: ಪಡುಬಿದ್ರಿ ಗ್ರಾ. ಪಂ. ಅಭಿವೃದ್ಧಿ ಅಧಿಕಾರಿ ಮಂಜುನಾಥ ಶೆಟ್ಟಿ ಅವರು ನ. 17ರಂದು ಕಚೇರಿಯಲ್ಲಿ ಕರ್ತವ್ಯ ನಿರತರಾಗಿದ್ದ ವೇಳೆ ಗ್ರಾ. ಪಂ. ಸದಸ್ಯ ಮಯ್ಯದಿ ಅವರನ್ನು ಕೈಯಿಂದ ದೂಡಿ, ಜೀವಬೆದರಿಕೆ ಒಡ್ಡಿರುವ ಘಟನೆ ನಡೆದಿದೆ. ಈ ಕುರಿತು ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಂಚಾಯತ್ ಸದಸ್ಯ ಮಯ್ಯದಿ ತನ್ನ ಕೆಲಸವನ್ನು ಈಗಲೇ ಮಾಡಿಕೊಡುವಂತೆ ಮಂಜುನಾಥ ಶೆಟ್ಟಿ ಅವರನ್ನು ಒತ್ತಾಯಿಸಿದ್ದಾನೆ. ಪರಿಶೀಲಿಸಿ ಮಾಡಿಕೊಡುವೆ ಎಂದು ಹೇಳಿದಾಗ ಮಾತಿಗೆ ಮಾತು ಬೆಳೆದು ಮಯ್ಯದಿ ಅಧಿಕಾರಿಯನ್ನು ಕೈಯಿಂದ ದೂಡಿ ಜೀವ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಮಂಜುನಾಥ ಶೆಟ್ಟಿ ಪಡುಬಿದ್ರಿ ಠಾಣೆಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Padubidri: ಸ್ಕೂಟಿಗೆ ಈಚರ್ ವಾಹನ ಢಿಕ್ಕಿ; ಸವಾರನಿಗೆ ಗಾಯ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
ಅಖಿಲ ಭಾರತ ಅಂತರ್ ವಿ.ವಿ.ವೇಟ್‌ಲಿಫ್ಟಿಂಗ್:ಮಂಗಳೂರು ವಿವಿ ರನ್ನರ್ ಅಪ್
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.