ಒಮ್ಮೆ ಅವಕಾಶ ಕೊಡಿ :ಅಮೃತ್‌ ಶೆಣೈ

Team Udayavani, Apr 6, 2019, 6:00 AM IST

AMRITH-SHENOY-PHOTO

ಉಡುಪಿ: ಸ್ವತಂತ್ರ ಅಭ್ಯರ್ಥಿ ಅಮೃತ್‌ ಶೆಣೈಯವರ ಪ್ರಚಾರ ವಾಹನ ಎ.5ರಂದು ಉಡುಪಿ ಕ್ಷೇತ್ರದ ವಿವಿಧೆಡೆ ಸಂಚಾರ ಮಾಡಿತು.ಈ ಸಂದರ್ಭದಲ್ಲಿ ಮತದಾರರನ್ನು ಉದ್ದೇಶಿಸಿ ಅಮೃತ್‌ ಶೆಣೈ ಮಾತನಾಡಿ ಸ್ವತಂತ್ರ ಅಭ್ಯರ್ಥಿ ಗೆಲ್ಲುವುದು ಅಸಾಧ್ಯ ಅಲ್ಲಾ, ಹೊಸತನವನ್ನು ಬಯಸುವುದು ಮನುಷ್ಯ ಸಹಜ ಗುಣ, ಇವತ್ತು ರಾಷ್ಟ್ರೀಯ ಪಕ್ಷಗಳ ಎರಡೂ ಅಭ್ಯರ್ಥಿಗಳಿಗೆ ಜನ ಹಲವು ಅವಕಾಶಗಳನ್ನು ಈಗಾಗಲೇ ಕೊಟ್ಟು ನೋಡಿದ್ದಾರೆ, ತಾನು ಅಧಿಕಾರದಲ್ಲಿ ಇಲ್ಲದಿದ್ದರೂ ಜನಪರ ಕೆಲಸ ಮಾಡಿಕೊಂಡು ಬಂದಿದ್ದೇನೆ, ಒಮ್ಮೆ ಅವಕಾಶ ಕೊಡಿ ಆಮೇಲೆ ನಿರ್ವಹಣೆ ನೋಡಿ ತೀರ್ಮಾನ ಮಾಡಿ ಎಂದು ಕೇಳಿಕೊಂಡರು.ಈ ಸಂದರ್ಭದಲ್ಲಿ ಕೆಲವು ಮತದಾರರು ಮರಳಿನ ಅಭಾವದ ಬಗ್ಗೆ ಪ್ರಶ್ನೆ ಮಾಡಿದರು, ಪ್ರಶ್ನೆಗೆ ಉತ್ತರಿಸಿದ ಶೆಣೈಯವರು ನನ್ನ ಮೊದಲ ಆದ್ಯತೆಯಲ್ಲಿ ಅದರ ಪರಿಹಾರಕ್ಕೆ ಸರ್ವ ಪ್ರಯತ್ನ ಮಾಡುತ್ತೇನೆ ಎಂದು ಆಶ್ವಾಸನೆ ನೀಡಿದರು.

ಡಾ. ಪಿ ವಿ ಭಂಡಾರಿ, ಶಾಜಿದ್‌ ಅಲಿ ಹಾಗೂ ಜಯಶ್ರೀ ಭಟ್‌ ಶೆಣೈ ಪರ ಪ್ರಚಾರ ಭಾಷಣ ಮಾಡಿದರು. ರಫಿಕ್‌,ಅನಿತಾ ,ಪುನೀತ್‌ ಉಪಸ್ಥಿತರಿದ್ದರು

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-deeee

Udupi; ಮಕ್ಕಳ ರಕ್ಷಣೆ ಕಾಯ್ದೆ ಅನುಷ್ಠಾನ ಅಗತ್ಯ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.