“ಸವಾಲುಗೆ ಒಡ್ಡಿದಾಗ ಸಾಮರ್ಥ್ಯ ಅನಾವರಣ’

Team Udayavani, Mar 23, 2018, 8:35 AM IST

2203kar2.jpg

ಕಾರ್ಕಳ: ಪ್ರತಿಯೊಬ್ಬ ವ್ಯಕ್ತಿ ಸಾಧನೆ ಮಾಡಬೇಕಾದರೆ ಆತ ತನ್ನ ನಿಯಮಿತ ಚೌಕಟ್ಟಿನಿಂದ ಹೊರಬರಬೇಕು. ಆತ ಜೀವನದಲ್ಲಿ ಸವಾಲುಗಳನ್ನು ಎದುರಿಸಿದಾಗಲೇ ಸಾಮರ್ಥ್ಯ ಹೊರಬರಲು ಸಾಧ್ಯ ಎಂದು ಶ್ರೀಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ| ಮಂಜುನಾಥ್‌ ಎ. ಕೋಟ್ಯಾನ್‌ ಹೇಳಿದರು.

ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರ. ದರ್ಜೆ ಕಾಲೇಜಿನ ಎಂಕಾಂ ಸ್ನಾತಕೋತ್ತರ ವಿಭಾಗ ಆಯೋಜಿಸಿದ ರಾಜ್ಯಮಟ್ಟದ ಮ್ಯಾನೇಜ್‌ಮೆಂಟ್‌ ಫೆಸ್ಟ್‌  ಪ್ಲೇಸ್ಟೋರ್‌-2018ನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಒಟ್ಟಾಗಿ ಸೇರಿ ಸಂಘಟಿಸುವ ವಿವಿಧ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಹಲವಾರು ಕೌಶಲಗಳನ್ನು ವೃದ್ಧಿಸುವಲ್ಲಿ ಸಹಕಾರಿಯಾಗುತ್ತದೆ. ಅಲ್ಲದೇ ನಾಗರಿಕ ಯುಗದಲ್ಲಿ ಅತ್ಯಮೂಲ್ಯವಾಗಿ ಬೇಕಾಗಿರುವ ಮಾನವೀಯ ಮೌಲ್ಯಗಳನ್ನು ರೂಪಿಸಿಕೊಳ್ಳುವಂತೆ ಮಾಡುತ್ತದೆ ಎಂದರು.ಅಧ್ಯಕ್ಷತೆಯನ್ನು ಎಂಪಿಎಂ ಪ್ರಾಂಶುಪಾಲ ಪೊ›| ಶ್ರೀವರ್ಮ ಅಜ್ರಿ ಎಂ.ವಹಿಸಿದ್ದರು.

ಎಂ.ಕಾಂ. ವಿಭಾಗದ ಸಂಯೋಜಕ ಪೊ›| ವಿದ್ಯಾದರ ಹೆಗ್ಡೆ ಎಸ್‌., ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ  ಜ್ಯೋತಿ ಎಲ್‌. ಜೆ, ಪ್ರಾಧ್ಯಾಪಕ ಸಂಯೋಜಕರಾದ ದಿವ್ಯ ಪ್ರಭು, ಪವನ್‌ ಉಪಸ್ಥಿತರಿದ್ದರು. ಪೊ›| ವಿದ್ಯಾಧರ ಹೆಗ್ಡೆ ಎಸ್‌. ಸ್ವಾಗತಿಸಿ, ಸಂದೀಪ್‌ ಭಟ್‌ ವಂದಿಸಿದರು. ಹಿರಣ್ಯ ನಿರೂಪಿಸಿದರು.

ಟಾಪ್ ನ್ಯೂಸ್

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

Fraud Case: ವೈದ್ಯಕೀಯ ಸೀಟ್‌ ಕೊಡಿಸುವುದಾಗಿ ನಂಬಿಸಿ ವಂಚನೆ

11

Manipal: ಡಂಪಿಂಗ್‌ ಯಾರ್ಡ್‌ ಆದ ಮಣ್ಣಪಳ್ಳ!

10

Udupi: ಒಂದೇ ವೃತ್ತ; ಪೊಲೀಸ್‌ ಚೌಕಿ 5!; ಕಲ್ಸಂಕ ಜಂಕ್ಷನ್‌ನಲ್ಲಿ ಮುಗಿಯದ ಸಂಚಾರ ಸಮಸ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

High-Court

ಪಿಲಿಕುಳದಲ್ಲಿ ಕಂಬಳ: ವಿಚಾರಣೆ ಜನವರಿ 21ಕ್ಕೆ ಮುಂದೂಡಿಕೆ

VInaya-gurji

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ವಿನಯ ಗುರೂಜಿ ಭವಿಷ್ಯ

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.