Padubidri – Karkala ರಾಜ್ಯ ಹೆದ್ದಾರಿ: ಕಂಚಿನಡ್ಕದ ಟೋಲ್ ಶೀಘ್ರ ಆರಂಭ
Team Udayavani, Oct 5, 2023, 12:20 AM IST
ಪಡುಬಿದ್ರಿ: ಪಡುಬಿದ್ರಿ – ಕಾರ್ಕಳದ ರಾಜ್ಯ ಹೆದ್ದಾರಿ 1ರ ಪಡುಬಿದ್ರಿ ಬಳಿಯ ಕಂಚಿನಡ್ಕದಲ್ಲಿ ಟೋಲ್ ಕೇಂದ್ರ ನಿರ್ಮಾಣಕ್ಕೆ ಮುಂದಾಗಿರುವ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ (ಕೆಆರ್ಡಿಸಿಎಲ್) 3 ವರ್ಷಗಳ ಅವಧಿಗೆ ಟೆಂಡರನ್ನು ಹಾಸನ – ಬೆಂಗಳೂರು ಮೂಲದ ರವಿ ಮೋಕ್ಷಿತ್ ಕಂಪೆನಿಗೆ ಖಾಯಂಗೊಳಿಸಿದೆ.
ಕಂಪೆನಿಯು ಕರಾರು ಪತ್ರಗಳ ಕೆಲಸ ಕಾರ್ಯಗಳನ್ನು ಮುಗಿಸಿ ಒಂದೆರಡು ತಿಂಗಳಲ್ಲಿ ಟೋಲ್ಗೇಟ್ ಕಾರ್ಯಾಚರಣೆಯನ್ನು ಆರಂಭಿಸಲಿದೆ. ಹೆಜಮಾಡಿ ಟೋಲ್ನಲ್ಲಿರುವಂತೆ ಇಲ್ಲೂ ಪಡುಬಿದ್ರಿಯ ವಾಹನಗಳ ಸಂಚಾರಕ್ಕೆ ಮುಕ್ತ ಅವಕಾಶ ಒದಗಿಸುವುದಾಗಿ ಮೂಲಗಳು ತಿಳಿಸಿವೆ.
ಇದು ಕಾರ್ಯಗತವಾದಾಗ ರಾಜ್ಯದ ಬಹುತೇಕ ರಾಜ್ಯ ಹೆದ್ದಾರಿಗಳೂ ಟೋಲ್ ನೆಟ್ವರ್ಕ್ಗೆ ಸೇರ್ಪಡೆಯಾದಂತಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.