Padubidri: ಶೌಚಾಲಯದಲ್ಲಿ ಕುಸಿದು ಬಿದ್ದು ಸಾವು
Team Udayavani, Jun 13, 2024, 8:02 PM IST
ಪಡುಬಿದ್ರಿ: ಇನ್ನಾ ಕೆರೆ ಬಳಿಯ ದಕಾಸ್ತು ಮನೆಯಲ್ಲಿ ಅಕ್ಕನೊಂದಿಗೆ ಇದ್ದ ಕೂಲಿ ಕಾಯಕದ ರವಿ(46) ಎಂಬವರು ಜೂ. 12ರಂದು ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ತೀರಾ ಅಸ್ವಸ್ಥಗೊಂಡವರನ್ನು ಚಿಕಿತ್ಸೆಗಾಗಿ ಮುಕ್ಕದ ಖಾಸಗಿ ಆಸ್ಪತ್ರೆಗೆ ಒಯ್ಯುವಾಗಲೇ ಸಾವನಪ್ಪಿರುವ ಕುರಿತಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವು ಜೂ. 13ರಂದು ದಾಖಲಾಗಿದೆ.
ಜ್ವರದಿಂದ ಬಳಲುತ್ತಿದ್ದ ರವಿ ಅವರು ವೈದ್ಯರ ಔಷಧಿ ತೆಗೆದುಕೊಂಡ ಬಳಿಕ ಜ್ವರ ಕಡಿಮೆಯಾಗಿ ಮನೆಯಲ್ಲಿಯೇ ಇದ್ದರು. ನಿತ್ರಾಣದಿಂದ ಅವರಿಗೆ ಶೌಚಾಲಯಕ್ಕೆ ಹೋದಾಗ ಹೃದಯಾಘಾತವಾಗಿರಬಹುದು ಅಥವಾ ಇನ್ನಾವುದೋ ಆನಾರೋಗ್ಯದಿಂದ ಮೃತಪಟ್ಟಿರಬೇಕೆಂದು ಪೊಲೀಸರಿಗಿತ್ತ ದೂರಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ
SAFF U-17 Championship: ಭಾರತ-ಬಾಂಗ್ಲಾ ಫೈನಲ್
Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್
ICC Women’s T20 World Cup: ವನಿತಾ ಟಿ20 ವಿಶ್ವಕಪ್; ಅಂಪಾಯರ್ಸ್ ಆಯ್ಕೆ
T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್ ಯಾದವ್ ನಾಯಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.