Padubidri: ಮಟ್ಕಾ ದಾಳಿ, ಈರ್ವರ ಸೆರೆ, ಪ್ರಕರಣ ದಾಖಲು
Team Udayavani, Dec 31, 2024, 8:54 PM IST
ಪಡುಬಿದ್ರಿ: ಮಾರ್ಕೆಟ್ ಪ್ರದೇಶದ ತರಕಾರಿ ಅಂಗಡಿಯೊಂದರ ಬಳಿ ಮಟ್ಕಾ ಚೀಟಿ ಬರೆಯುತ್ತಿದ್ದ ಆರೋಪಿಗಳಾದ ಚಂದ್ರ ಅವರಾಲು ಮಟ್ಟು ಹಾಗೂ ಮುರಳೀಧರ ಸಾಲ್ಯಾನ್ ಪಡಹಿತ್ಲು ಎಂಬವರನ್ನು ಪಡುಬಿದ್ರಿ ಪಿಎಸ್ಐ ಪ್ರಸನ್ನ ಹಾಗೂ ಸಿಬಂದಿ ಮಂಗಳವಾರ ಬಂಧಿಸಿದ್ದಾರೆ ಅವರಿಂದ 1,,835 ರೂ. ನಗದು, ಮಟ್ಕಾ ಚೀಟಿಗಳು, ಟೇಬಲ್ ಹಾಗೂ ಎರಡು ಕುರ್ಚಿಗಳ ಸಹಿತ 2 ಮೊಬೈಲ್ ಮತ್ತಿತರ ಪರಿಕರಗಳನ್ನು ವಶಪಡಿಕೊಳ್ಳಲಾಗಿದೆ.
ಇವರಿಂದ ಹಣ ಸಂಗ್ರಹಿಸುತ್ತಿದ್ದ ನಿರ್ವಾಹಕ ಏಜೆಂಟ್ ಎರ್ಮಾಳಿನ ಮನೋಜ್ ಕೋಟ್ಯಾನ್ನನ್ನು ಪ್ರಕರಣದಲ್ಲಿ ಆರೋಪಿಯಾಗಿಸಿ ಮೂವರ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಧಿತ ಆರೊಪಿಗಳಿಬ್ಬರನ್ನೂ ಉಡುಪಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.