Missing Case ಪಡುಬಿದ್ರಿ: ವ್ಯಕ್ತಿ ನಾಪತ್ತೆ; ದೂರು ದಾಖಲು
Team Udayavani, Sep 5, 2023, 11:40 PM IST
ಪಡುಬಿದ್ರಿ: ತೆಂಕ ಗ್ರಾಮದ ಪುಚ್ಚೊಟ್ಟು ನಿವಾಸಿ, ಮನೆಯಲ್ಲಿ ಒಬ್ಬರೇ ವಾಸವಿದ್ದ ಕರಿಯ ಪೂಜಾರಿ (67) ಅವರು ಆ. 29ರಂದು ಸಂಜೆ ಮನೆಯಿಂದ ಹೊರಟು ಹೋದವರು ನಾಪತ್ತೆಯಾಗಿರುವುದಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಣ್ಣೆಕಪ್ಪು ಮೈಬಣ್ಣ, ದಪ್ಪ ಶರೀರ, ಎದುರಲ್ಲಿ ಭಾಗಶಃ ಬೊಕ್ಕತಲೆಯವರಾದ ಅವರು ತುಳು, ಕನ್ನಡ, ಹಿಂದಿ, ಮರಾಠಿ ಭಾಷೆಗಳನ್ನು ಮಾತಾಡಬಲ್ಲವರಾಗಿದ್ದಾರೆ. ಇವರ ಕುರಿತಾಗಿ ಯಾರಿಗಾದರೂ ತಿಳಿದು ಬಂದಲ್ಲಿ ಪಡುಬಿದ್ರಿ ಪೊಲೀಸ್ ಠಾಣೆ (08202555452)ಯನ್ನು ಸಂಪರ್ಕಿಸಬೇಕಾಗಿ ಎಎಸ್‌ಐ ದಿವಾಕರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.