Padubidri: ಅಕ್ರಮ ಸಾಗಿಸುತ್ತಿದ್ದ ದನ, ಕರು ರಕ್ಷಣೆ; ಇಬ್ಬರ ಬಂಧನ
Team Udayavani, Oct 3, 2024, 9:00 PM IST
ಪಡುಬಿದ್ರಿ: ಹಸು – ಕರುವನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿಹಾಕಿ ಟೆಂಪೋದಲ್ಲಿ ಸಾಗಿಸುತ್ತಿದ್ದ ಪ್ರಕರಣವನ್ನು ಪಡುಬಿದ್ರಿ ಪೊಲೀಸ್ ಠಾಣೆಯ ಎಎಸ್‌ಐ ದಿನಕರ್ ಮತ್ತು ಸಿಬಂದಿ ಪತ್ತೆಹಚ್ಚಿದ್ದು, ಆರೋಪಿಗಳಾದ ಇನ್ನ ನಿವಾಸಿ ರಫೀಕ್ ಖಾನ್ ಮತ್ತು ಮೂಲ್ಕಿ ಶಿಮಂತೂರಿನ ಮಯ್ಯದಿಯನ್ನು ಬಂಧಿಸಿದ್ದಾರೆ. ಹಸು – ಕರುವನ್ನು ರಕ್ಷಿಸಲಾಗಿದೆ.
ಆರೋಪಿಗಳು ಅವುಗಳನ್ನು ಸಾಂತೂರಿನಿಂದ ಮೂಲ್ಕಿಯ ಅಕ್ರಮ ಕಸಾಯಿಖಾನೆಗೆ ಕೊಂಡೊಯ್ಯುತ್ತಿದ್ದರೆನ್ನಲಾಗಿದೆ. ವಾಹನವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.