“ಮೂಲ ಕಲೆ ಉಳಿವಿಗೆ ಚಿತ್ರಕಲಾ ಶಾಲೆಗಳ ಪ್ರಯತ್ನ ಅಗತ್ಯ’


Team Udayavani, Sep 29, 2018, 6:50 AM IST

280918astro03.jpg

ಉಡುಪಿ: ಮನಸ್ಸಿನ ಭಾವನೆಗಳನ್ನು ರೇಖೆಗಳ ಮೂಲಕ ಬಿಂಬಿಸುವುದೇ ಚಿತ್ರಕಲೆ. ಇಂತಹ ಅದ್ಭುತ ಶಕ್ತಿಯುಳ್ಳ ಭಾರತೀಯ ಮೂಲ ಕಲೆಗಳು ನಾಶವಾಗದಂತೆ ಚಿತ್ರಕಲಾ ಶಾಲೆಗಳು ಪ್ರಯತ್ನಿಸ ಬೇಕು. ಇದರಿಂದ ಭಾರತೀಯ ಕಲೆ ಯನ್ನು ಉಳಿಸಿ ಬೆಳಸಿದಂತಾಗುತ್ತದೆ ಎಂದು ಹಿರಿಯ ಸರಕಾರಿ ಚಿತ್ರಕಲಾ ಶಿಕ್ಷಕ ದಿನಮಣಿ ಶಾಸ್ತ್ರೀ ಹೇಳಿದರು.

ಚಿತ್ರಕಲಾ ಮಂದಿರ ಕಲಾ ವಿದ್ಯಾಲಯ ಜಂಗಮ ಮಠದ ವಿಭೂತಿ ಆರ್ಟ್ಸ್ ಗ್ಯಾಲರಿಯಲ್ಲಿ ಶುಕ್ರವಾರ ನಡೆದ ಚಿತ್ರಕಲಾ ಶಾಲೆಯ ವಿದ್ಯಾರ್ಥಿಗಳ ಕಲಾ ಪ್ರದರ್ಶನ “ಎಕ್ಸ್‌ಪ್ರೆಶನ್‌ 2018’ವನ್ನು ಅವರು ಉದ್ಘಾಟಿಸಿ ಮಾತನಾಡಿ, ಭಾರತೀಯ ಚಿತ್ರ ಕಲೆಯು ಸಿಂಧೂ ಕಣಿವೆಯಿಂದ ಆರಂಭಗೊಂಡಿದ್ದು, ಇದು ವಿಶ್ವಕ್ಕೆ ಮಾದರಿಯಾಗಿದೆ. ಭಾರತೀಯರು ತಮ್ಮ ಕಲೆಯಲ್ಲಿ ಸಹಜತೆ, ಭಾವನಾತ್ಮಕತೆಗೆ ಹೆಚ್ಚಿನ ಆದ್ಯತೆ ನೀಡುವುದರಿಂದ ಭಾರತೀಯ ಕಲೆ ಇಂದಿಗೂ ಉತ್ತಮ ಸ್ಥಿತಿಯಲ್ಲಿದೆ.ಭಾರತೀಯ ಕಲೆ ವಿದೇಶಗರಿಗೂ ಅಪ್ಯಾಯಮಾನವಾಗಿದೆ ಎಂದರು. 

ನಿವೃತ್ತ ಹಿರಿಯ ಕಲಾ ಶಿಕ್ಷಕ ಡಿ.ಎಲ್‌. ಆಚಾರ್ಯ ಮಾತನಾಡಿ, ಚಿತ್ರಕಲೆಯಲ್ಲಿ ಸಂಶೋಧನೆ ನಡೆಸುವ ಮೂಲಕ ಹೊಸತನ್ನು ರೂಪಿಸಬಹುದು. ಚಿತ್ರಕಲಾ ವಿದ್ಯಾರ್ಥಿಗಳು ಹೆಚ್ಚು ಚಿತ್ರಗಳನ್ನು ವೀಕ್ಷಿಸುವುದು, ಪ್ರದರ್ಶನಗಳಲ್ಲಿ ಭಾಗ ವಹಿಸುವುದರಿಂದ ಸಾಕಷ್ಟು ಮಾಹಿತಿ, ಮಾರ್ಗದರ್ಶನ ದೊರಕಲಿದೆ. ತನ್ಮೂಲಕ ಯಶಸ್ಸು ಸಾಧಿಸಬಹುದೆಂದರು.

ಕಲಾ ವಿದ್ಯಾಲಯದ ನಿರ್ದೇಶಕ ಡಾ| ಯು.ಸಿ. ನಿರಂಜನ್‌ ಅಧ್ಯಕ್ಷತೆ ವಹಿಸಿದ್ದರು. ಸಮೂಹ ಸಂಸ್ಥೆಗಳ ಸಂದರ್ಶನ ಪ್ರಾಧ್ಯಾಪಕ ಬಿ.ಎ. ಆಚಾರ್ಯ  ಮತ್ತಿತರರು ಉಪಸ್ಥಿತರಿದ್ದರು. 

ಕಲಾ ವಿದ್ಯಾಲಯದ ಪ್ರಾಂಶುಪಾಲ ರಾಜೇಂದ್ರ ತ್ರಾಸಿ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಮೇಘಾ ಹೆಗ್ಡೆ  ಕಾರ್ಯಕ್ರಮ ನಿರೂಪಿಸಿ, ಪ್ರದೀಪ್‌ ಕುಮಾರ್‌ ವಂದಿಸಿದರು.11 ಮಂದಿ ವಿದ್ಯಾರ್ಥಿಗಳಿಂದ ಸಮಕಾಲೀನ, ಸಾಂಪ್ರದಾಯಿಕ, ಆಧುನಿಕ ಶೈಲಿಯ ಆಕರ್ಷಕ 40 ಚಿತ್ರಕಲಾ ಪ್ರದರ್ಶನವು ಸೆ. 28 – ಅ. 2ರ ತನಕ ಬೆಳಗ್ಗೆ 10 – ಸಂಜೆ 6ರ ವರೆಗೆ ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ. 

ಟಾಪ್ ನ್ಯೂಸ್

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

1-jenu

GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!

GTD

Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

GM-Pancha

Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ

KH-Muniyappa

Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

1-jenu

GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!

GTD

Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

GM-Pancha

Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.