ಜ. 16-23: ಪರ್ಯಾಯ ಪಂಚಶತಮಾನೋತ್ಸವ


Team Udayavani, Jan 15, 2021, 2:01 AM IST

Untitled-1

ಉಡುಪಿ: ಶ್ರೀ ವಾದಿರಾಜ ಶ್ರೀಪಾದರಿಂದ ಪ್ರಾರಂಭಿಸಲ್ಪಟ್ಟ ದ್ವೆ„ವಾರ್ಷಿಕ ಪರ್ಯಾಯದ ಪಂಚಶತಮಾನೋತ್ಸವ ಕಾರ್ಯ ಕ್ರಮವು (500ನೇ ವರ್ಷ ಆರಂಭ) ಜ. 16ರಿಂದ 23ರ ತನಕ ನಡೆಯಲಿದೆ ಎಂದು ಪರ್ಯಾಯ ಅದಮಾರು ಮಠದ ದಿವಾನ್‌ ಲಕ್ಷ್ಮೀನಾರಾಯಣ ಮುಚ್ಚಿಂತಾಯ ಮತ್ತು ವ್ಯವಸ್ಥಾಪಕ ಗೋವಿಂದರಾಜ್‌ ತಿಳಿಸಿದರು.

ಪ್ರತಿದಿನ ಉಪನ್ಯಾಸ ಗೋಷ್ಠಿಗಳು, ಅಷ್ಟಮಠಗಳ ಪರ್ಯಾಯಾ ವಧಿಯಲ್ಲಿ ನಡೆದ ಸಾಧನೆಗಳನ್ನು ನೆನಪಿಸುವ ಉಪನ್ಯಾಸಗಳು, ಗಣ್ಯರ ಉಪಸ್ಥಿತಿ, ಸಾಧಕರಿಗೆ ಸಮ್ಮಾನ ನಡೆಯಲಿವೆ.

ಭಕ್ತರಿಗೆ ಶ್ರೀಕೃಷ್ಣ ದೇವರ ದರ್ಶನಕ್ಕೆ ಅನುಕೂಲವಾಗುವಂತೆ ನೂತನ ವಾಗಿ ನಿರ್ಮಿಸಿದ ಮಾರ್ಗ ವನ್ನು ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಅವರು ಜ. 18ರಂದು ಉದ್ಘಾಟಿಸಲಿದ್ದಾರೆ.

ಗ್ರಾಮೀಣ ಉತ್ಪನ್ನಗಳ ಮೇಳ ಪ್ರದರ್ಶನ :

ಗ್ರಾಮೀಣ ಶ್ರಮಿಕ ಕುಶಲಕರ್ಮಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಎಂಟು ದಿನಗಳ ಕಾಲ ರಾಷ್ಟ್ರಮಟ್ಟದ ಗ್ರಾಮೀಣ ಉತ್ಪನ್ನಗಳ ಮೇಳ, ಪ್ರದರ್ಶನ ಮತ್ತು ಮಾರಾಟವನ್ನು ರಾಜಾಂಗಣದ ಮಹಡಿಯಲ್ಲಿ ಆಯೋಜಿಸಲಾಗಿದೆ. ವಿವಿಧ ರಾಜ್ಯಗಳ ಗ್ರಾಮೀಣ ಉತ್ಪನ್ನಗಳ ಸಹಿತ ಕಲಾ ಪ್ರಕಾರಗಳ ಪ್ರಾತ್ಯಕ್ಷಿಕೆ ನಡೆಯಲಿದೆ. ಉದ್ಘಾಟನ ಸಮಾರಂಭದಲ್ಲಿ ಇದರ ಮತ್ತು ತುಳುನಾಡ ಪಾರಂಪರಿಕ ಪರಿಕರಗಳ ಪ್ರದರ್ಶನದ ಉದ್ಘಾಟನೆ ನಡೆಯಲಿದೆ.

ಸ್ಥಳೀಯ ಶ್ರಮಜೀವಿಗಳು ತಯಾರಿಸಿದ/ಬೆಳೆಸಿದ ವಸ್ತುಗಳ ಮಾರಾಟದ ಮಳಿಗೆಯನ್ನು ಆರಂಭಿಸಿ, ಮಧ್ಯವರ್ತಿಗಳಿಲ್ಲದೆ ಸ್ಥಳೀಯರಿಗೆ ಪೂರ್ಣ ಲಾಭ ಗಳಿಸುವಂತೆ ಮಾಡುವ ಯೋಜನೆಯು ಕಾರ್ಯರೂಪಕ್ಕೆ ಬರಲಿದೆ.

ಸಾಂಸ್ಕೃತಿಕ ಕಾರ್ಯಕ್ರಮ :

ಎಂಟು ದಿನಗಳ ಉತ್ಸವದ ವೇಳೆ ಪ್ರತಿ ದಿನ ಸಂಜೆ 7ಕ್ಕೆ ತುಳು ಸಂಸ್ಕೃತಿ ಸಂಭ್ರಮ, ತಾಳಮದ್ದಳೆ, ಭಕ್ತಿ ಸಂಗೀತ, ವೇಣು ವಾದನ, ಬಡಗುತಿಟ್ಟು ಯಕ್ಷಗಾನ, ಶಾಸ್ತ್ರೀಯ, ಹಿಂದೂಸ್ಥಾನಿ ಸಂಗೀತ, ವೀಣಾ ವಾದನ ಮುಂತಾದ ಕಾರ್ಯಕ್ರಮಗಳು ಜರಗಲಿವೆ.

ಕೃತಿಗಳ ಮೆರವಣಿಗೆ :

ಜ. 18ರ ಅಪರಾಹ್ನ 3.30ಕ್ಕೆ ಜೋಡುಕಟ್ಟೆಯಿಂದ ಮೇನೆಯಲ್ಲಿ ಶ್ರೀಮನ್ಮಧ್ವಾಚಾರ್ಯ ಹಾಗೂ ಶ್ರೀವಾದಿರಾಜ ಶ್ರೀಪಾದರ ಕೃತಿಗಳೊಂದಿಗೆ ರಥಬೀದಿವರೆಗೆ ಮೆರವಣಿಗೆ ನಡೆಯಲಿದೆ. ಜ. 22ರಂದು ತುಳುಗೋಷ್ಠಿ ಹಾಗೂ ತುಳುಲಿಪಿ ಕಲಿಕೆಯ ಉದ್ಘಾಟನೆ ನಡೆಯಲಿದೆ.

ಶ್ರೀಕೃಷ್ಣ ಸೇವಾ ಬಳಗದ ವೈ.ಎನ್‌.ರಾಮಚಂದ್ರ ರಾವ್‌, ಪ್ರದೀಪ ರಾವ್‌, ರೋಹಿತ್‌ ತಂತ್ರಿ, ಸಂತೋಷಕುಮಾರ ಉದ್ಯಾವರ, ಮಾಧವ ಉಪಾ ಧ್ಯಾಯ, ಪುರುಷೋತ್ತಮ ಅಡ್ವೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಕಾರು-ಮೊಪೆಡ್‌ ಪರಸ್ಪರ ಢಿಕ್ಕಿ: ಗಾಯ

Road Mishap: ಕಾರು-ಮೊಪೆಡ್‌ ಪರಸ್ಪರ ಢಿಕ್ಕಿ: ಗಾಯ

Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ

Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ

International Conference ಅತ Buntakal Technical College: Student Symposium

Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

8

Kaup town: ಟ್ರಾಫಿಕ್‌ ಒತ್ತಡ, ಪಾರ್ಕಿಂಗ್‌ ಕಿರಿಕಿರಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.