ಸ್ವಚ್ಛತೆಯಲ್ಲಿ ವಂಡ್ಸೆ ಪಂಚಾಯತ್‌ ಮಾದರಿ: ಬಾಬು ಶೆಟ್ಟಿ

ವಂಡ್ಸೆ ಮಾರ್ಕೆಟ್ ರಸ್ತೆ: ಸಾರ್ವಜನಿಕ ಶೌಚಾಲಯ ಉದ್ಘಾಟನೆ

Team Udayavani, Jul 8, 2019, 5:22 AM IST

0607KLRM1

ಕೊಲ್ಲೂರು: ಸ್ವಚ್ಛತೆಯ ವಿಷಯದಲ್ಲಿ ವಂಡ್ಸೆ ಗ್ರಾ.ಪಂ. ಮಾದರಿ ಕೆಲಸ ಮಾಡಿದೆ. ಇನ್ನಷ್ಟು ಹೊಸ ಯೋಜನೆಗಳು ಇಲ್ಲಿ ಮೂಡಿಬರಬೇಕು. ವಂಡ್ಸೆ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು ಈಗ ನಿರ್ಮಾಣವಾಗುತ್ತಿರುವ ಕಿಂಡಿ ಅಣೆಕಟ್ಟು ವಂಡ್ಸೆಯ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಒದಗಿಸಲಿದೆ ಎಂದು ಜಿ.ಪಂ. ಶಿಕ್ಷಣ ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ಹೇಳಿದರು.

ವಂಡ್ಸೆ ಗ್ರಾಮದ ಮಾರ್ಕೆಟ್ ರಸ್ತೆಯಲ್ಲಿ ಗಾಂಧಿ ಗ್ರಾಮ ಪುರಸ್ಕಾರದ ಅನುದಾನದಲ್ಲಿ ನಿರ್ಮಿಸಲಾದ ಸಾರ್ವಜನಿಕ ಶೌಚಾಲಯ ಉದ್ಘಾಟಿಸಿ ಅವರು ಮಾತನಾಡಿದರು.

ವಂಡ್ಸೆಯ ಸ್ವಾವಲಂಬನಾ ಕೇಂದ್ರದಲ್ಲಿ ಹೊಲಿಗೆ ತರಬೇತಿ ಪಡೆದ ಪ್ರಥಮ ತರಗತಿಯ 46 ಶಿಬಿರಾರ್ಥಿಗಳಿಗೆ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧೂ ರೂಪೇಶ್‌ ಪ್ರಮಾಣ ಪತ್ರ ವಿತರಿಸಿ, ಸ್ವಾವಲಂಬನಾ ಕೇಂದ್ರ ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಮಾಡಿರುವುದು ಅನುಕರಣೀಯ ಎಂದರು.

ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್‌ ಅಧ್ಯಕ್ಷ ಕೃಷ್ಣಮೂರ್ತಿ ಮಂಜರು ಸಸಿಗಳನ್ನು ವಿತರಿಸಿ ಮಾತನಾಡಿ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ. ಹೊಲಿಗೆ ತರಬೇತಿ ಪಡೆದವರು ಟೈಲರಿಂಗ್‌ ಘಟಕ ಆರಂಭಿಸುವುದಾದರೆ 10 ಟೈಲರಿಂಗ್‌ ಯಂತ್ರಗಳನ್ನು ಉಚಿತವಾಗಿ ನೀಡುವುದಾಗಿ ತಿಳಿಸಿದರು.

ಗ್ರಾ. ಪಂ. ಅಧ್ಯಕ್ಷ ಉದಯ ಕುಮಾರ್‌ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ. ಸದಸ್ಯ ಉದಯ ಪೂಜಾರಿ, ಗ್ರಾ.ಪಂ. ಉಪಾಧ್ಯಕ್ಷೆ ಶಾರದಾ ರುದ್ರಯ್ಯ ಆಚಾರ್ಯ, ಗ್ರಾ.ಪಂ. ಸದಸ್ಯರಾದ ಉದಯ ಕೆ.ನಾಯ್ಕ, ಗುಂಡು ಪೂಜಾರಿ, ಕೊಲ್ಲೂರು ಮೂಕಾಂಬಿಕಾ ದೇಗುಲದ ವ್ಯವಸ್ಥಾಪನಾ ಸಮಿತಿ ಸದಸ್ಯ ವಂಡಬಳ್ಳಿ ಜಯರಾಮ ಶೆಟ್ಟಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ವಿ.ಕೆ. ಶಿವರಾಮ ಶೆಟ್ಟಿ, ಸಂಜೀವ ಪೂಜಾರಿ ಉಪಸ್ಥಿತರಿದ್ದರು.

ಸುರೇಖಾ ಒಕ್ಕೂಟ ರಚನೆ ಬಗ್ಗೆ ಮಾಹಿತಿ ನೀಡಿದರು. ಸಾರ್ವಜನಿಕ ಶೌಚಾಲಯ ನಿರ್ಮಾಣದ ಗುತ್ತಿಗೆದಾರ ಸಂಜೀವ ಪೂಜಾರಿ ಅವರನ್ನು ಗೌರವಿಸಲಾಯಿತು. ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ರೂಪಾ ಗೋಪಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಎಸ್‌.ಎಲ್.ಆರ್‌.ಎಂ. ಮೇಲ್ವಿಚಾರಕಿ ವಿಜಯಲಕ್ಷ್ಮೀ ವಂದಿಸಿದರು.

ಟಾಪ್ ನ್ಯೂಸ್

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.